ಫೋನ್ ಸಂಭಾಷಣೆ ವೇಳೆ ಮಹಿಳೆಯೊಬ್ಬರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದೇ...
ಏಳು ವರ್ಷಗಳಿಂದ ತನ್ನ ಶಾಲಾ ಸಹಪಾಠಿಯನ್ನು ಪ್ರೀತಿಸಿ ಆಕೆಯ ಮಗುವಿನ ತಂದೆಯಾಗಿರುವ ಪುತ್ತೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಕೃಷ್ಣ ಜೆ.ರಾವ್, ಆಕೆಗೆ ಜೀವನಾಂಶ ನೀಡಬೇಕು ಎಂದು ದೇಶದಲ್ಲೇ ಅಪರೂಪದ ಆದೇಶವನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಬೆಂಗಳೂರು :...
ಐಷಾರಾಮಿ ಲ್ಯಾಂಬೊರ್ಗಿನಿ ಕಾರಿಗೆ ನಕಲಿ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಯಾವುದೇ ಕಠಿಣ ಅಥವಾ ತುರ್ತು ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ...
ಖಾಸಗಿ ಆಸ್ಪತ್ರೆಯ ನರ್ಸ್ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಅರಿವಳಿಕೆ ತಜ್ಞೆಯ (Anesthetist) ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಆದರೆ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ವೈದ್ಯನ ವಿರುದ್ಧದ ವಿಚಾರಣೆಯನ್ನು ಮುಂದುವರಿಸಲು ನ್ಯಾಯಾಲಯ...
ವಯಸ್ಕ ಮಹಿಳೆಯೊಬ್ಬಳು ತನ್ನ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ತನ್ನ ಜೀವನದ ನಿರ್ಧಾರವನ್ನು ತಾನೇ ತೆಗೆದುಕೊಳ್ಳುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್ ಎತ್ತಿ ಹಿಡಿದಿದೆ. 21 ವರ್ಷ ಹಿರಿಯನಾದ ಪತಿಯನ್ನು ತೊರೆದು ಪ್ರಿಯಕರನ ಜೊತೆ ಹೋಗಲು...
ಅತ್ಯಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸದ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಂದೇಶ್ ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ....
ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಸಾಧನದಲ್ಲಿ ಮಕ್ಕಳನ್ನು ಅಶ್ಲೀಲವಾಗಿ ಬಿಂಬಿಸುವ (Child Pornography) ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡಿದ್ದರೂ ಜೈಲುಪಾಲು ಗ್ಯಾರಂಟಿ ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬೆಂಗಳೂರು: “ನನ್ನ ಮೊಬೈಲ್ನಲ್ಲಿ ಮಕ್ಕಳ ಅಶ್ಲೀಲ...
ವಿವಾಹದ ಭರವಸೆ ನೀಡಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಮಗನಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿದ್ದ ತಂದೆಗೆ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ತಂದೆ ಪಿ.ಜಿ. ಜಗನ್ನಿವಾಸ ರಾವ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ಮಾನ್ಯ...
ಮಗುವಿಗೆ ಹಾಲು ಮತ್ತು ಬಾಡಿ ಲೋಶನ್ ಕೊಡಿಸುವ ವಿಚಾರದಲ್ಲಿ ದಂಪತಿಗಳ ನಡುವೆ ಉಂಟಾದ ಕಲಹವು ಕ್ರಿಮಿನಲ್ ಕೇಸ್ ಹಂತ ತಲುಪಿದ್ದು, ಈ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು: ಮಗುವಿಗೆ ಹಾಲು ಮತ್ತು...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 51 ಮಂದಿಯನ್ನು ಅಧಿಕಾರದಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ...