ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಪಂಜ ಮೂಲದ ವೈದ್ಯ ಡಾ. ಆದರ್ಶ್ ಅವರ ಬಾವನನ್ನು, ಮೈಸೂರು ಪೊಲೀಸರು ಮಂಗಳವಾರ ಸಂಜೆ ಸುಳ್ಯದಲ್ಲಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಈ ಮೂಲಕ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ....
ಉಡುಪಿ: ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮ ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಭೆ ಉಂಟು ಮಾಡಲು ಪ್ರೇರೆಪಿಸಿದ ಆರೋಪದಲ್ಲಿ ಓರ್ವ ಆರೋಪಿಯನ್ನು ಕೋಟ ಪೊಲೀಸರು ಮೇ 31ರಂದು ಬಂಧಿಸಿದ್ದಾರೆ. ಉಡುಪಿ ಜಿಪಂ...
ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದ್ದ ಮನಕಲಕುವ ಘಟನೆಯಲ್ಲಿ, ಶರತ್ ಕುಮಾರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಬಡಿದು ಬರ್ಬರವಾಗಿ ಕೊಲೆಗೈಯಲಾಗಿತ್ತು. ಈ ಭೀಕರ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ...
ಪ್ರಾಣಿಗಳ ಕೊಬ್ಬಿನಾಂಶವನ್ನು ತಿರುಪತಿ ಲಾಡು ತಯಾರಿಕೆಯಲ್ಲಿ ಬಳಸಿದ ಪ್ರಕರಣದಡಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್: ಪ್ರಾಣಿಗಳ...
ಬೆಂಗಳೂರು-ಮಂಗಳೂರು ಬಸ್ ತಡೆದು ಲಾಂಗ್ ನಿಂದ ಹಲ್ಲೆ ನಡೆಸಿದ್ದ ಪುಡಿರೌಡಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ಶಾಂತಿಗ್ರಾಮದಲ್ಲಿ ನಡೆದಿದೆ. ಬೆಂಗಳೂರು: ಬೆಂಗಳೂರು-ಮಂಗಳೂರು ಬಸ್ ತಡೆದು ಲಾಂಗ್ ನಿಂದ ಹಲ್ಲೆ ನಡೆಸಿದ್ದ ಪುಡಿರೌಡಿಗಳ ಕಾಲಿಗೆ ಪೊಲೀಸರು...
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ನಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಅಲ್ಲಿನ ಪೀಠೋಪಕರಣಗಳನ್ನು...
ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಸನ್ ಮೊಹಲ್ಲಾದ ರಸ್ತೆ ಬದಿಯ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದಿದ್ದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಶೇಖ ನಸ್ರೂ (35 ವ)...
ಹಾಸನಾಂಬ ಜಾತ್ರಾ ಮಹೋತ್ಸವ ಸ್ವಚ್ಛತಾ ಟೆಂಡರ್ ಬಿಲ್ ಪಾವತಿಗೆ ಲಂಚ ಪಡೆಯುವಾಗ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವ...
ಸಿಸಿಬಿ ಪೊಲೀಸರ ತಂಡವು ನ. 22ರಂದು ಸಂಜೆ ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಬಂಧಿಸಿದೆ. ದಾವೂದ್ ಕಾರ್ಯಾಚರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು...
ಸದಾಶಿವನಗರ ಪೊಲೀಸರು ಗಾಂ*ಜಾ ಗಿಡಗಳನ್ನು ಹೂವಿನ ಕುಂಡಗಳಲ್ಲಿ ಬೆಳೆಸಿದ ದಂಪತಿಯನ್ನು ಬಂಧಿಸಿದ್ದಾರೆ. ಎಂಎಸ್ಆರ್ ನಗರ 3ನೇ ಮೇನ್ ಬೀದಿಯಲ್ಲಿ ವಾಸವಾಗಿರುವ ಸಿಕ್ಕಿಂನ ಕೆ. ಸಾಗರ್ ಗುರುಂಗ್ (37 ವ) ಮತ್ತು ಅವರ ಪತ್ನಿ ಊರ್ಮಿಳಾ ಕುಮಾರಿ...