ಪಾಗಲ್ ಪ್ರೇಮಿಯೊಬ್ಬನ ನಿರಂತರ ಕಿರುಕುಳ ಹಾಗೂ ಬೆದರಿಕೆಗಳಿಗೆ ಬೇಸತ್ತು 21 ವರ್ಷದ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕವಿತಾ ಎಂದು ಗುರುತಿಸಲಾಗಿದ್ದು, ಈಕೆಗೆ...
ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್...
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಕಲಿ ಔಷಧ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್ ಹೌಸ್ ಒಂದರ...
ಅಮೆರಿಕದಲ್ಲಿ ಸುಮಾರು 27 ವರ್ಷಗಳಿಂದ ವಾಸವಾಗಿದ್ದ, ಗ್ರೀನ್ ಕಾರ್ಡ್ ಹೊಂದಿರುವ ಭಾರತೀಯ ಮೂಲದ ಮಹಿಳೆಯೊಬ್ಬರನ್ನು ಅಮೆರಿಕದ ವಲಸೆ ಹಾಗೂ ಕಸ್ಟಮ್ಸ್ ನಿರ್ದೇಶನಾಲಯ (ICE) ಬಂಧಿಸಿದೆ. ವಿಶೇಷವೆಂದರೆ, ಆಕೆಯನ್ನು ದೇಶದಿಂದ ಹೊರಹಾಕುವ ಪ್ರಯತ್ನವನ್ನು ನ್ಯಾಯಾಲಯವು ತಳ್ಳಿಹಾಕಿದ್ದರೂ ಸಹ...
ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯನ್ನು ಹೆದರಿಸಿ, ಅವರ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಸುಲಿಗೆ ಮಾಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಷಯವೆಂದರೆ, ಈ ಕೃತ್ಯ ಎಸಗಿದ ವ್ಯಕ್ತಿ ವೃದ್ಧೆಯ ಸ್ವಂತ ಮೊಮ್ಮಗನೇ...
ಸ್ಯಾಂಡಲ್ವುಡ್ನ ಖ್ಯಾತ ನಟಿಯೊಬ್ಬರ ಸಹೋದರಿಗೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂದ್ರ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಲಘಟ್ಟಪುರ ನಿವಾಸಿ, ಜಿಮ್ ತರಬೇತುದಾರನಾಗಿರುವ ರಾಘವೇಂದ್ರ (35) ಬಂಧಿತ ಆರೋಪಿ. ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ...
ವಿವಾಹ ವಿಚ್ಛೇದನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿಕೊಡುವುದಾಗಿ ಹಾಗೂ ಜೀವನದ ಸಂಕಷ್ಟಗಳಿಗೆ ಪೂಜೆಗಳ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಟಯಂ ಅನಿಕಾಟ್...
ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ (ಐಪಿಎಸ್) ನೇತೃತ್ವದ ಪೊಲೀಸರ ತಂಡವು ಕಾವಳಪಡೂರು ಎಂಬಲ್ಲಿ ಭರ್ಜರಿ ದಾಳಿ ನಡೆಸಿ, ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಧಿಕ ಬಡ್ಡಿ ವಸೂಲಿ ಮಾಡುವ ಉದ್ದೇಶದಿಂದ ಸಾಲಗಾರನ ಬೈಕ್ ಕಿತ್ತುಕೊಂಡು, ಜಾಮೀನುದಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ: ಅಧಿಕ ಬಡ್ಡಿ ವಸೂಲಿ ಮಾಡುವ ಉದ್ದೇಶದಿಂದ ಸಾಲಗಾರನ...
ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ಜೂನ್ 29ರಂದು ನಡೆದಿದ್ದ ಜುವೆಲರಿ ಉದ್ಯಮಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮಹತ್ವದ ಮುನ್ನಡೆ ಸಾಧಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು...