ಬಂಟ್ವಾಳ: ತಾಲೂಕಿನಲ್ಲಿ ಜಮೀನಿನ ಅಕ್ರಮ-ಸಕ್ರಮ ಭೂಮಂಜೂರಾತಿ ಸಂಬಂಧಿಸಿ ನಡೆದಿರುವ ಹಗರಣದ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ ಎಂಬುವರಿಗೆ ಆರೋಪಿಗಳಿಬ್ಬರು ಅವಾಚ್ಯವಾಗಿ నింದಿಸಿ ಜೀವಬೆದರಿಕೆಯೊಡ್ಡಿದ ಬಗ್ಗೆ...
ಬಂಟ್ವಾಳ : ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆಯಾದ ಅಚ್ಚರಿಯ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಗ್ರಾಮೀಣ ಭಾಗವಾದ ಸಜಿಪ ಮುನ್ನೂರು ಎಂಬಲ್ಲಿ ನಡೆದಿದೆ. ಎರಡು ಕುಟುಂಬದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ...
ಬಂಟ್ವಾಳ: ಹೆಸರಾಂತ ಬಿಲ್ಡರ್ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯವು ಫರಂಗಿಪೇಟೆ ಎಂಬಲ್ಲಿ ನಡೆದಿದ್ದು,...
ಬಂಟ್ವಾಳ: ನವರಾತ್ರಿ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ‘ನಕಲಿ ಕಲಾವಿದ’ನನ್ನು ಯಕ್ಷಗಾನದ (Yakshagana) ಅಸಲಿ ಕಲಾವಿದ ತಡೆದು ನಿಲ್ಲಿಸಿ ವೇಷ ಕಳಚಿಸಿ ಕಳುಹಿಸಿಕೊಟ್ಟ ವಿಶೇಷ ಪ್ರಸಂಗ ಬಿ.ಸಿ. ರೋಡಿನಲ್ಲಿ ಶನಿವಾರ ನಡೆದಿದೆ. ನಕಲಿ ಯಕ್ಷನ ವೇಷ...
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ...
ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆ.18ರ ಶುಕ್ರವಾರ...
ಕೊನೆಗೆ ಮನ ನೊಂದ ಶಾಲಾ ಮುಖ್ಯಶಿಕ್ಷಕಿ ಪೋಷಕರ ಬಳಿ ಕ್ಷಮೆ ಯಾಚಿಸಿದ್ದಾರೆ. ಆದರೆ ವಿಡಿಯೋ ಮಾಡಿ ಹರಿಬಿಟ್ಟವರ ವಿರುದ್ದ ಮುಖ್ಯಶಿಕ್ಷಕಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳ: ಬಡಗಬೆಳ್ಳೂರು ಪ್ರಕರಣವೊಂದರಲ್ಲಿಮಾರಣಾಂತಿಕ ಹಲ್ಲೆ ನಡೆಸಿ ಪೋಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು (Bantwala) ಬಂಧಿಸಿದ್ದಾರೆ.ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ನಿವಾಸಿ ರೋಷನ್ (32) ಬಂಧಿತ ಆರೋಪಿ. ಕಳೆದ ಮೂರು ವರ್ಷಗಳ ಹಿಂದೆ...
ಬಂಟ್ವಾಳ, ಜು.7: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು...
ಬಂಟ್ವಾಳ: ಕೋಮುದ್ವೇಷದಿಂದ ಕೊಲೆಯಾದ ನಾಲ್ವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿದ ಬೆನ್ನಲ್ಲೇ 2017 ರಲ್ಲಿ ಹತ್ಯೆಯಾದ ಶರತ್ ಮಡಿವಾಳನ (Sharath Madivala) ತಂದೆ ತನ್ನ ಮಗನಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ನೋವಿನಿಂದ ಮಾತನಾಡಿದ್ದಾರೆ. ಬಂಟ್ವಾಳದ...