ಮಹಿಳೆಯೊಬ್ಬರಿಗೆ ಫೋನ್ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪದಡಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ. ಪುತ್ತೂರು: ಮಹಿಳೆಯೊಬ್ಬರಿಗೆ ಫೋನ್ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ,...
ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಸಹಕಾರ ಸಂಘವೊಂದರ ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲ: ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ...
ಹುಬ್ಬಳ್ಳಿ ನಗರದಲ್ಲಿ ಅನ್ಯ ಕೋಮಿನ ಯುವಕನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳದ ಪ್ರಕರಣವು ಈಗ ಭಾರಿ ತಿರುವು ಪಡೆದುಕೊಂಡಿದೆ. ಬೆಳಿಗ್ಗೆಯಷ್ಟೇ ಯುವಕನ ವಿರುದ್ಧ ಗಂಭೀರ ಆರೋಪ ಮಾಡಿದ್ದ ಯುವತಿ, ಸಂಜೆಯ ವೇಳೆಗೆ ತನ್ನ ಹೇಳಿಕೆಯಿಂದ ಸಂಪೂರ್ಣವಾಗಿ...
ಕೊಕ್ಕಡದ ಬಾರ್ವೊಂದರಲ್ಲಿ ಗಲಾಟೆ ನಡೆದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ರವರು ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ಬೈದು ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಕೊಕ್ಕಡ:...
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ: ಇನ್ಸ್ಟಾಗ್ರಾಮ್ ಮೂಲಕ...
ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (Suo...
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಐವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿದ್ದ ಹುಂಜ ಹಾಗೂ ಇತರ...
ಹಳೆಯ ಸಾಲದ ಹಣವನ್ನು ಹಿಂತಿರುಗಿಸುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಸವಣೂರು ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ...
ಅಕ್ರಮವಾಗಿ ಗೋಹತ್ಯೆ ನಡೆಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4.78 ಕೋಟಿ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ...