ಕಡೂರು ತಾಲೂಕಿನ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ ನರಸಿಂಹಮೂರ್ತಿ, ಜನವರಿ 2025ರಲ್ಲಿ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕುಟುಂಬದ ಕೈತಪ್ಪಿ ನಾಪತ್ತೆಯಾಗಿದ್ದರು. ಇದೀಗ ಆರು ತಿಂಗಳ ಬಳಿಕ, ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಕೂಡಿಹಾಕಿ, ಅವುಗಳನ್ನು ಬೇರೆಡೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೇ ದುರುಳರು, ತಮ್ಮ ಪ್ರಯತ್ನದಲ್ಲಿ ವಿಫಲರಾಗಿದ್ದಾರೆ. ಕುಕೃತ್ಯ ವಿಫಲವಾದದ್ದಕ್ಕೆ ಒಂದು ಮುಗ್ಧ ಹಸುವಿನ ಕೆಚ್ಚಲನ್ನೇ...
ಕಳಸ ಮೂಲದ ರತ್ನಾಕರ್ ಎಂಬ ವ್ಯಕ್ತಿ, ತನ್ನದೇ ಆದ ನೋವು ಮತ್ತು ಹತಾಶೆಯಲ್ಲಿ, ಸ್ವಂತ ಮಗಳು ಸೇರಿದಂತೆ ಮೂವರು ಸಂಬಂಧಿಕರನ್ನು ನಾಡ ಬಂದೂಕಿನಿಂದ ಗುಂಡಿಕ್ಕಿ ಕೊಂದು, ನಂತರ ತನ್ನ ಕೃತ್ಯವನ್ನು ವಿವರಿಸಿ ಸೆಲ್ಫಿ ವಿಡಿಯೋ ಮಾಡಿ...
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ...
ಇತ್ತೀಚೆಗೆ ನಕ್ಸಲ್ ಮುಂಡಗಾರು ಲತಾ ಹಾಗೂ ಅವರ ಸಹಚರರು ಬಂದಿರುವುದು ಅಪರಿಚಿತರ ಮನೆಗಲ್ಲ, ಅವರ ಅತ್ತೆ ಮನೆಗೆ. ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮಕ್ಕೂ, ಮುಂಡಗಾರು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಈ ಎರಡೂ ಗ್ರಾಮಗಳು ಪರಸ್ಪರ...
ದೀಪಾವಳಿ ಸಂದರ್ಭ ರಜೆಯ ವೇಳೆ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗನೊಬ್ಬ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಹೆಬ್ಬೆ ಜಲಪಾತದಲ್ಲಿ ಈಜಲು ಪ್ರಯತ್ನಿಸಿ ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು: ದೀಪಾವಳಿ ಸಂದರ್ಭ ರಜೆಯ...
ಚಾರಣಕ್ಕೆ ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ಟಿಕೆಟ್ಗಳನ್ನು ಫೋರ್ಜರಿ ಮಾಡಿ, ಸರ್ಕಾರಕ್ಕೆ ಸೇರಬೇಕಾಗಿದ್ದ ಹಣವನ್ನು ಪೋನ್ ಪೇ ಮೂಲಕ ತನ್ನ ಪ್ರಿಯತಮೆಯ ಅಕೌಂಟ್ಗೆ ಜಮಾ ಮಾಡಿದ ಆರೋಪದಲ್ಲಿ ಕಳಸ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡ್ರ ರವರನ್ನು...
ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಬಾಳೂರು ಠಾಣೆಗೆ...
ಚಿಕ್ಕಮಗಳೂರು: ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ವರ್ಷ ವರ್ಷ ಹೆಚ್ಚಾಗುತ್ತಿದೆ. ಇದರ ನಡುವೆ ಪ್ರವಾಸಿ ತಾಣಗಳಲ್ಲಿ ಹುಚ್ಚಾಟವೂ ಹೆಚ್ಚಾಗತೊಡಗಿದೆ. ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ...