ನ್ಯಾಯಾಲಯದ ಆದೇಶ ಉಲ್ಲಂಘಿಸಿ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರನ್ನು ಬಂಧಿಸಲು ಪೊಲೀಸರು ಜೂನ್ 27ರಂದು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬೆಳ್ತಂಗಡಿ: ನ್ಯಾಯಾಲಯದ ಆದೇಶ...
ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ, ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಶ್ರೀ ಸನ್ನಿಧಿ...
ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಸಮೀಪ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಮಂಗಳೂರಿನ ವೆನ್ಲಾಕ್ (Wenlock) ಆಸ್ಪತ್ರೆಗೆ ದಾಖಲಾಗಿದ್ದ ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ವಾರಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆ...
ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಗುರುವಾರ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಗುರುವಾರ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿ ಜೂ.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ ಅವರು ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು...
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದಕ್ಕೆ ಶಾಸಕ ಸುರೇಶ್...
ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.6ರಂದು ಜರುಗಿತು. ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ...
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮತ್ತು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಖರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, “ಧರ್ಮಸ್ಥಳದ ವಿರುದ್ಧದ ಸಂಚು ಈಗ...
ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಸಾಕ್ಷಿ ದೂರುದಾರನಾಗಿದ್ದು ಈಗ ಆರೋಪಿಯಾಗಿರುವ ಚಿನ್ನಯ್ಯ ಅವರು ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವಬೆದರಿಕೆ ಇದೆ ಎಂದು ವಿಶೇಷ ತನಿಖಾ ತಂಡಕ್ಕೆ (SIT) ದೂರು ನೀಡಿದ್ದಾರೆ. ಬೆಳ್ತಂಗಡಿ:...
ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಪೂಜ್ಯ ಡಾ....