ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ಧರ್ಮಸ್ಥಳ ಪೊಲೀಸರು ಬುಧವಾರ ರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಒಟ್ಟು ನಾಲ್ವರ ವಿರುದ್ಧ...
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಘೇರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರು: ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ...
ನಾಟಕ ಕಲಾವಿದ ಸುಂದರ್ ರೈ ಮಂದಾರ ಅವರಿಗೆ ಜೀವ ಬೆದರಿಕೆ ಹಾಕಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಪುತ್ತೂರು...
ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರು: ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ...
ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಅವರ ಅನುಮತಿಯಿಲ್ಲದೆ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಮಾನಿಸಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ತಂದೆ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ: ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು...
ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಜನಪ್ರಿಯ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಖಾಸಗಿ...
ಕೊಕ್ಕಡದ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ನೆಲ್ಯಾಡಿ/ಧರ್ಮಸ್ಥಳ: ಕೊಕ್ಕಡದ...
ಬೆಳ್ತಂಗಡಿ ತಾಲೂಕಿನ ಖಾಸಗಿ ಶಾಲೆಯ ಅಪ್ರಾಪ್ತ ಬಾಲಕನ ಮೇಲೆ ‘ನೈತಿಕ ಪೊಲೀಸ್ಗಿರಿ’ ಹೆಸರಿನಲ್ಲಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ: ತಾಲೂಕಿನ ಖಾಸಗಿ...
ಬಳಂಜ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕಾಗಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕರೆದುಕೊಂಡು ಹೋಗಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ವಾಹನ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಕೈಯಲ್ಲಿ ಗನ್ ಹಿಡಿದು ವಿಚಿತ್ರವಾಗಿ ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶಿಸಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ: ಕೈಯಲ್ಲಿ ಗನ್ ಹಿಡಿದು ವಿಚಿತ್ರವಾಗಿ...