ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಮಹಿಳೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು, ಡಿ. 18: ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್...
ಕೋವಿಡ್ ಸಂದರ್ಭ ಗೇರುಬೀಜ ಸಂಸ್ಕರಣೆ ಉದ್ಯಮಿಗೆ ಸಹಾಯ ಮಾಡುವ ನೆಪದಲ್ಲಿ ಹೂಡಿಕೆ ಹೆಸರಿನಲ್ಲಿ 9.6 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ತುಳು ಸಿನೆಮಾ ‘ವೀರ ಕಂಬಳ’ ನಿರ್ಮಾಪಕ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ....
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಬ್ಬರು ಬರೋಬ್ಬರಿ 56 ಲಕ್ಷ ರೂಪಾಯಿಗೆ ಪಂಗ ನಾಮ ಹಾಕಿದ್ದಾರೆ. ಅದಿತಿ ಕಪೂರ್ ಎಂಬ ಹೆಸರಿನ ಮಹಿಳೆ ಮಂಗಳೂರಿನ ವ್ಯಕ್ತಿಯೊಬ್ಬರ ಫೇಸ್ಬುಕ್ ಅಕೌಂಟ್ಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು....
ಹೊಲದಲ್ಲಿ ಸಿಕ್ಕಿದ ಚಿನ್ನದ ಬಿಸ್ಕೆಟ್ ಎಂದು ನಂಬಿಸಿ, ವ್ಯಕ್ತಿಯೊಬ್ಬರಿಂದ 4 ಲಕ್ಷ ರೂ. ಪಡೆದು ನಕಲಿ ಚಿನ್ನವನ್ನು ನೀಡಿ ವಂಚಿಸಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ...
ರಾಜಾಜಿನಗರದ ಶ್ರೀಕಾರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಾಲ್ವರು ಸಿಬ್ಬಂದಿಗಳು ಮಹಿಳೆಯರಿಂದ ಸಾಲ ನೀಡುವ ಭರವಸೆ ನೀಡಿ, 100ಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿರುವ ಘಟನೆ ವರದಿಯಾಗಿದ್ದು, ಈ ಕುರಿತು ಕೆಂಗೇರಿ ನಿವಾಸಿ ಶ್ವೇತಾ ನೀಡಿದ ದೂರಿನ ಮೇರೆಗೆ,...
ಫೇಸ್ಬುಕ್ ಸ್ನೇಹಿತರ ಬಳಗದಲ್ಲಿದ್ದ ಮಹಿಳೆಯೊಬ್ಬಳು ಕಾಲೇಜು ವಿದ್ಯಾರ್ಥಿಯನ್ನು ಪ್ರೀತಿಯ ಮೂಲಕ ವಶಪಡಿಸಿಕೊಂಡು, ಬಳಿಕ ಬ್ಲಾಕ್ಮೇಲ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಸಂದರ್ಭದಲ್ಲೇ, ಪೊಲೀಸರ ತಕ್ಷಣದ ಕ್ರಮದಿಂದ ಕಂಗೆಟ್ಟಿದ್ದ ವಿದ್ಯಾರ್ಥಿಯನ್ನು ಪಾರುಗೊಳಿಸಲಾಯಿತು. ಉಪ್ಪಿನಂಗಡಿ: ಫೇಸ್ಬುಕ್ ಸ್ನೇಹಿತರ...
ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಿನಲ್ಲಿ ನಕಲಿ ಲೆಟರ್ಹೆಡ್ ಮತ್ತು ಮುದ್ರೆ ಬಳಸಿಕೊಂಡು ವಂಚನೆ ಮಾಡಿರುವ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಶಿವಳ್ಳಿ ಸ್ಪಂದನ...
ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಶೇಣಿ ಬಲ್ಕಕಲ್ಲು ಮೂಲದ ಬಾಡೂರು ಎಎಲ್ಪಿ ಶಾಲೆಯ ಶಿಕ್ಷಕಿ ಸಚಿತಾ ರೈ (27) ಅವರನ್ನು...
ಗುಜರಾತಿನಲ್ಲಿ ಒಂದು ನಕಲಿ ನ್ಯಾಯಾಲಯ ಪತ್ತೆಯಾಗಿದೆ. ಅಲ್ಲಿ ನಕಲಿ ನ್ಯಾಯಾಧೀಶರು ತೀರ್ಪು ನೀಡುತ್ತಿದ್ದರು. ಈ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದವರು ಸಹ ನಕಲಿ ಸಿಬ್ಬಂದಿಯಾಗಿದ್ದು, ನಕಲಿ ತೀರ್ಪುಗಳನ್ನು ಹೊರಡಿಸುತ್ತಿದ್ದರು. ಸುಮಾರು ಐದು ವರ್ಷಗಳಿಂದ “ಜಡ್ಜ್” ಎಂದು ಹೇಳಿಕೊಂಡು...
ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹಲವು ಹೂಡಿಕೆದಾರರನ್ನು ಬಿಟ್ಕಾಯಿನ್, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ...