ಬೆಂಗಳೂರು, ಮೇ 31: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಸಿ.ಬಿ.ಯವರು ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಶಾಸಕ ಹರೀಶ್ ಪೂಂಜ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಪೊಲೀಸರು ಹಿಮ್ಮೆಟ್ಟಿಲ್ಲ...
ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಮೇಲೆ ಬೆಳ್ತಂಗಡಿ ತಹಶೀಲ್ದಾರ್ (Illegal Mining Belthangady) ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು....
ಬೆಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೆ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಚುನಾವಣಾ ನೀತಿಸಂಹಿತೆ ನೆಪವೊಡ್ಡಿ ಶಾಸಕರನ್ನು ಬಂಧಿಸಿದರೆ ಪಕ್ಷ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಬೆಳ್ತಂಗಡಿ : ಇಂದು ಬೆಳಕಿನಿಂದ ನಡೆದ ಹೈಡ್ರಾಮ ಬಳಿಕ ಶಾಸಕ ಹರೀಶ್ ಪೂಂಜಾ (Harish Poonja) ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತನ್ನ ಆಪ್ತ , ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅಕ್ರಮ ಗಣಿಗಾರಿಕೆ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಮನೆ ಮುಂದೆ ಇಂದು ಬೆಳಿಗ್ಗೆಯಿಂದ ನಡೆದ ಹೈ ಡ್ರಾಮ ಸಂಜೆ ವೇಳೆಗೆ ಅಂತ್ಯವಾಗಿದೆ. ವಿಳಂಬವಿಲ್ಲದೇ ವಿಚಾರಣೆಗೆ ಹಾಜರಾಗುವಂತೆ ಶಾಸಕ ಪೂಂಜರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು ವಾಪಸು ಠಾಣೆಗೆ ತೆರಳಿದ್ದಾರೆ....
ಬೆಳ್ತಂಗಡಿ : ತನ್ನ ಆಪ್ತ , ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರೌಡಿಶೀಟರ್ ಶಶಿರಾಜ್ ಶೆಟ್ಟಿ ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆ ಪೊಲೀಸ್ ಇಲಾಖೆಯ ವಿರುದ್ದ ಬಾಯಿ ಹರಿ ಬಿಟ್ಟ ಬೆಳ್ತಂಗಡಿಯ ಶಾಸಕ...
ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ (Harish Poonja) ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತ ತನ್ನ ಆಪ್ತ ರೌಡಿಶೀಟರ್ ಪರ ಪೊಲೀಸ್ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ...
ಇಂದು ರೌಡಿ ಶೀಟರ್ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇದರಲ್ಲಿ ಮತ್ತೆ ಪೊಲೀಸ್ ಇಲಾಖೆಯ ಮೇಲೆ ಪೂಂಜ ಹರಿಹಾಯ್ದಿದ್ದಾರೆ. ಕಾರ್ಯಕರ್ತರಿಗೆ ,ಮತದಾರರಿಗೆ ಅನ್ಯಾಯವಾದರೆ ಜೈಲಿಲ್ಲಿ ಕೂರಲು ...