ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿದ್ದ ಯುವಕ ಮತ್ತು ಹಾಸನದಲ್ಲಿ ಡಿಪ್ಲೊಮಾ ಕಲಿಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ದುರಂತ ಘಟನೆಗಳು ವರದಿಯಾಗಿವೆ. ಇವರಿಬ್ಬರಿಗೂ 19 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯುವಕ ಸಾವು:ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ...
ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿ, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ-...
ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಆಘಾತಕಾರಿ ಘಟನೆಯೊಂದು ನಡೆದಿದೆ. ಚನ್ನರಾಯಪಟ್ಟಣದ ಯುವಕನೊಬ್ಬ ತನ್ನ ಪತ್ನಿಯನ್ನು ತಂದೆಯ ಎದುರಲ್ಲೇ ಕಾರಿನಲ್ಲಿ ಅಪಹರಣ ಮಾಡಿದ್ದಾನೆ. ಇದರ ಜೊತೆಗೆ, ಕಾರನ್ನು ತಡೆಯಲು ಯತ್ನಿಸಿದ ಮಾವನನ್ನು ಕಾರಿನ...
ಹಾಸನ ನಗರದ ಕಸ್ತೂರಬಾ ರಸ್ತೆಯಲ್ಲಿ ನವೀಕರಣಗೊಂಡ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಮಳಿಗೆಯನ್ನು ನಟಿ ಮಿಲನಾ ನಾಗರಾಜು ಅವರು ಬುಧವಾರ ಉದ್ಘಾಟಿಸಿದರು. ಹಾಸನ ನಗರದ ಕಸ್ತೂರಬಾ ರಸ್ತೆಯಲ್ಲಿ ನವೀಕರಣಗೊಂಡ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಮಳಿಗೆಯನ್ನು ನಟಿ ಮಿಲನಾ ನಾಗರಾಜು ಅವರು...
ದಿನೇಶ್ ಎಂಬ ರೈತರೊಬ್ಬರು, ತಾವು ಅಕ್ಕರೆಯಿಂದ ಸಾಕಿದ ಹಳ್ಳಿಕಾರ್ ತಳಿಯ ಹಸುವನ್ನು ತಮ್ಮ ಮನೆಯ ಮಗಳೆಂದೇ ಭಾವಿಸಿ, ಅದಕ್ಕೆ ವಿಧ್ಯುಕ್ತವಾಗಿ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಹಾಸನ: ಪ್ರೀತಿ, ವಾತ್ಸಲ್ಯಕ್ಕೆ ಭಾಷೆಯ ಹಂಗಿಲ್ಲ, ಜಾತಿಯ ಬಂಧನವಿಲ್ಲ. ಕೆಲವೊಮ್ಮೆ...
ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಾಜಸ್ತಾನ ಮೂಲದ ಗಣೇಶ್(29) ಹಾಗೂ ರೋಹಿತ್ (28) ಎಂದು ಗುರುತಿಸಲಾಗಿದೆ. ಹಾಸನ: ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ...
ಕರ್ನಾಟಕದ ಆಡಳಿತದ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗಾಜಗ್ಗಾಟ ಮುಂದುವರಿದಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಶೀತಲ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸದ್ಯ ಯಾವ ಚುನಾವಣೆಗಳು ಇಲ್ಲದೇ ಇದ್ದರೂ ಸಹ ಪಕ್ಷಾಂತರ ಮುಂದುವರಿದಿದ್ದು,...
ಹಾಸನ: ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿದ್ದ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನದಲ್ಲಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಬದುಕುಳಿದ ಮೂವರ ಪೈಕಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಾರೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. KA-17-Z-2236...
ಹಾಸನ: ಟೈರ್ ಸ್ಪೋಟಗೊಂಡು ಜೀಪು ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ (Harshavardan IPS) ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ಏರುತ್ತಿದೆ. ಅರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೀಗ ಚನ್ನಪಟ್ಟಣ ಚುನಾವಣೆಯಲ್ಲಿ ಹಾಸನದಲ್ಲಿ ಗೌಡರ ಕುಟುಂಬದ ಕುಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ ಲೈಂಗಿಕ ದೌರ್ಜನ್ಯ ಸದ್ದುಮಾಡುತ್ತಿದೆ ....