ಕೇರಳದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ನಾಲ್ಕು ದಶಕಗಳ ಕಾಲದ ಎಡರಂಗದ (LDF) ಆಧಿಪತ್ಯಕ್ಕೆ ಅಂತ್ಯ ಹಾಡಿರುವ ಬಿಜೆಪಿ, ಮೊದಲ ಬಾರಿಗೆ ಮೇಯರ್ ಸ್ಥಾನವನ್ನು ಅಲಂಕರಿಸಿದೆ....
Endosulfan, NGT, toxic barrels, ನವದೆಹಲಿ: ಕರಾವಳಿ ಭಾಗದ ಜನರನ್ನು ದಶಕಗಳಿಂದ ಹಿಂಡಿ ಹಿಪ್ಪೆ ಮಾಡಿರುವ ಎಂಡೋಸಲ್ಫಾನ್ ಮಹಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಇಂದು (ಅಕ್ಟೋಬರ್ 29, 2025) ಅತ್ಯಂತ ಗಂಭೀರ...
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಯಾತ್ರೆಯ ಋತು ಸೋಮವಾರದಿಂದ ಪ್ರಾರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆಯು ಭಕ್ತರಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇರಳದಲ್ಲಿ ಇತ್ತೀಚೆಗೆ ‘ಮಿದುಳು ತಿನ್ನುವ ಅಮೀಬಾ ಬ್ಯಾಕ್ಟೀರಿಯಾ’ದ ಹರಡುವಿಕೆ ಹೆಚ್ಚುತ್ತಿರುವ...
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇರಳದ ಕೊಚ್ಚಿಯಲ್ಲಿ ಅಂಗಾಂಗ ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮಧು ಜಯಕುಮಾರ್ನನ್ನು ಬಂಧಿಸಿದೆ. ಇರಾನ್ನಿಂದ ಕೊಚ್ಚಿಗೆ ಆಗಮಿಸಿದ ಮಧುವನ್ನು ನವೆಂಬರ್ 8 ರಂದು ಬಂಧಿಸಿ, ನವೆಂಬರ್ 12 ರಂದು ನ್ಯಾಯಾಲಯಕ್ಕೆ...
ಈ ತಿಂಗಳಲ್ಲಿ ಕೇರಳದಲ್ಲಿ ಸ್ನೇಹಪರ ಪಂದ್ಯ ಆಡಲು ನಿರ್ಧರಿಸಿದ್ದ ಅರ್ಜೆಂಟೀನಾ ಫುಟ್ಬಾಲ್ ತಂಡವು ತಮ್ಮ ಭೇಟಿಯನ್ನು 2026ರ ಮಾರ್ಚ್ಗೆ ಮುಂದೂಡಿದೆ. ಈ ವಿಷಯವನ್ನು ಕೇರಳ ಕ್ರೀಡಾ ಸಚಿವ ವಿ. ಅಬ್ದುರಹಿಮಾನ್ ಸೋಮವಾರ ದೃಢಪಡಿಸಿದ್ದಾರೆ. ಮಲಪ್ಪುರ (ಕೇರಳ):...
ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಕೊತ್ತಾಟ್ಟುಕುಳಂನಲ್ಲಿ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರು ಆಯುರ್ವೇದ ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸಿದ್ದರು. ಕೊಚ್ಚಿ: ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ...
ಮಲಯಾಳಂ ಚಿತ್ರರಂಗದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಖ್ಯಾತ ನಟಿಯೊಬ್ಬರು ಶಾಸಕರೊಬ್ಬರು ತಮಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಖ್ಯಾತ...
ಮಂಗಳೂರು: ವಿದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು (Shalu King) ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮದುವೆಯ ಭರವಸೆ ನೀಡಿ, ವಿದೇಶದಲ್ಲಿ...
ಯೆಮೆನ್ನಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಪ್ರಮುಖ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಸೋಮವಾರ ತಿಳಿದುಬಂದಿದೆ. ಕೋಝಿಕೋಡ್: ಯೆಮೆನ್ನಲ್ಲಿ ಮರಣದಂಡನೆ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ ಆರ್ಟಿಕಲ್ 80(1)(a) ಅಡಿಯಲ್ಲಿ ತಮ್ಮ ಅಧಿಕಾರವನ್ನು ಬಳಸಿ, ರಾಜ್ಯಸಭೆಗೆ ನಾಲ್ವರು ಸಾಧಕರನ್ನು ಶನಿವಾರ ನಾಮನಿರ್ದೇಶನ ಮಾಡಿದ್ದಾರೆ. ನಿವೃತ್ತ ಸದಸ್ಯರಿಂದ ತೆರವಾದ ಸ್ಥಾನಗಳನ್ನು ಭರ್ತಿ ಮಾಡಲು ಈ ಘೋಷಣೆಯನ್ನು ಜುಲೈ...