ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಗ್ಲಾಸ್ ಬ್ರಿಡ್ಜ್ (Longest Glass Bridge) ತಲೆ ಎತ್ತಿದೆ.ಕೊಡಗು ಅಂದ್ರೆ ಎಲ್ಲರಿಗೆ ಮೊದಲಿಗೆ ನೆನಪಾಗೋದೆ ಕೊಡಗಿನ ಪ್ರವಾಸಿತಾಣಗಳು. ವಿಕೇಂಡ್ ಹಾಗೂ ಸಾಲು ಸಾಲು ರಜೆಗಳು ಬಂದ್ರೆ ಸಾಕು ಕೊಡಗಿನತ್ತ ಪ್ರವಾಸಿಗರ ದಂಡೆ...
ಮಡಿಕೇರಿ: ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ (Gun Miss Fire) ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಸುಂದರನಗರದ ನಾರಾಯಣ ಎಂಬುವವರ ಪುತ್ರ ಜನತಾ ಕಾಲೋನಿಯ ಸಂತೋಷ್ (34) ಮೃತಪಟ್ಟ ದುರ್ಧೈವಿ. ಸ್ನೇಹಿತರೊಂದಿಗೆ ತೆರಳಿದ್ದ ಸಂದರ್ಭ ಕೋವಿಯಿಂದ ಗುಂಡು...
ಈಗೀನ ಸೋಷಿಯಲ್ ಮೀಡಿಯಾ ಯುಗದಲ್ಲಿ ಗೂಗಲ್ ಮ್ಯಾಪ್ (Google Map) ಬಳಸಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಕೊಡಗಿನಲ್ಲಿ ಕ್ಲಬ್ ಮಹಿಂದ್ರಾ ರೆಸಾರ್ಟಿಗೆ ಹೋಗುವವರು ಗೂಗಲ್ ಮ್ಯಾಪ್ ಬಳಸಿ, ದಾರಿ ತಪ್ಪಿ ಹೋಗುವವರು ಸಂಖ್ಯೆ ದಿನೇ ದಿನೇ...
ಕೇರಳದ (Kerala) ಮಾಜಿ ಯೋಧರೊಬ್ಬರಿಗೆ (Soldier) ಮದುವೆ ಮಾಡಿಸುವುದಾಗಿ ನಂಬಿಸಿ ಹೋಮ್ ಸ್ಟೇ ಗೆ ಕರೆದುಕೊಂಡು ಹೋಗಿ ಮಹಿಳೆಯನ್ನು ತೋರಿಸಿ ಮದುವೆಯ ನಾಟಕವಾಡಿ ಬಳಿಕ ಅದೇ ಫೋಟೊ ಇಟ್ಕೊಂಡು ಹಣ ಲಪಟಾಯಿಸಿದ ಪ್ರಕರಣವೊಂದು ಕೊಡಗು ಜಿಲ್ಲೆಯಿಂದ...
ಕೊಡಗು : ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ. ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನ ಕಾಲದ...
ಮಡಿಕೇರಿ ಪಟ್ಟಣದಲ್ಲಿರುವ ಜನರಲ್ ತಿಮ್ಮಯ್ಯ (General Thimmayya) ಪ್ರತಿಮೆಗೆ ರಾತ್ರಿ KSRTC ಬಸ್ ಡಿಕ್ಕಿಯಾಗಿದೆ ಪ್ರತಿಮೆ ನೆಲಕ್ಕುರುಳಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತದಲ್ಲಿರುವ ವೀರ ಸೇನಾನಿಯ ಪ್ರತಿಮೆಗೆ ನಿಯಂತ್ರಣ ತಪ್ಪಿ ಬಸ್ ಡಿಕ್ಕಿಯಾದ ಪರಿಣಾಮ ಪ್ರತಿಮೆ...
ಕೊಡಗು (ಆ.19): ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ಅಮೃತ(24) ಮೃತ ದುರ್ದೈವಿ. ಮೂಲತಃ ಕೇರಳದ...
ಕೊಡಗು, ಆ.17: ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಂಜುಂಡೇಗೌಡರ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ...
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.25 ರಂದು ಉಡುಪಿ, ಕೊಡಗು ಜಿಲ್ಲೆಯ ಹಾಗೂ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ...
ಕೊಡಗು: ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ ತಿಮ್ಮಯ್ಯ ಶವ ಅದೇ ಗ್ರಾಮದ (Kodagu) ಕೆರೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ,...