ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 19, ಬುಧವಾರದಂದು ಕಾರ್ತಿಕ ಮಾಸದ ಅಮಾವಾಸ್ಯೆಯ ದಿನ ಸಂಪ್ರದಾಯಬದ್ಧವಾಗಿ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯ ಭರದಿಂದ ಸಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಂತೆ, ದೇವಸ್ಥಾನದ ಮುಖ್ಯ ರಸ್ತೆಯ ಬಳಿಯ ಕಂಬಳ ಕರೆಯನ್ನು ಎಡಬದಿಗೆ ಸ್ಥಳಾಂತರಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ....
ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಹಲವು ಭೂಮಿಯನ್ನು ಮರುಸ್ವಾದೀನಗೊಳಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಪುತ್ತೂರಿನ ಹೃದಯಭಾಗದ ಬಸ್ ನಿಲ್ದಾಣ ಸಮೀಪ ನೆಲ್ಲಿಕಟ್ಟೆಯಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ 10...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಕ್ತರ ಸಹಕಾರ ಕೋರಿದ್ದಾರೆ. ಪುತ್ತೂರು: ಕರ್ನಾಟಕದ ದೇವಸ್ಥಾನಗಳಲ್ಲಿ 2025ರ ಅಕ್ಟೋಬರ್ 15 ರಿಂದ ನೀರಿನ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳುವ ಮುಂದುವರಿದಿದ್ದು, ಮಂಗಳವಾರ ಸರ್ಕಾರಿ ಬಸ್ ನಿಲ್ದಾಣದ ಸಮೀಪದ ನೆಲ್ಲಿಕಟ್ಟೆಯಲ್ಲಿ ಸುಮಾರು 15 ಕೋಟಿ ಬೆಲೆಬಾಳುಲ 1.08 ಎಕ್ರೆ ಜಾಗವನ್ನು ಮರಳಿ ಪಡೆದುಕೊಳ್ಳಲಾಯಿತು. ಪುತ್ತೂರು: ಮಹತೋಭಾರ...
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು. ಪ್ರತಿಷ್ಠಿತ...
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮವಾರು ಸಮಿತಿ ರಚನೆಗೆ ಚಾಲನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು. ಪುತ್ತೂರು: ವ್ಯವಸ್ಥೆಗಳ ಜತೆಗೆ ಆಕರ್ಷಣೆಯ ಕೇಂದ್ರಗಳಾಗಿ ದೇವಸ್ಥಾನ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ದೈವಸೂಚನೆ ಹಾಗೂ ಭಕ್ತರ ಮನವಿಯ ಮೇರೆಗೆ, ದೇವರಿಗೆ ಗಾಣದಲ್ಲಿ ಸಿದ್ಧಪಡಿಸಿದ ಶುದ್ಧ ಎಳ್ಳೆಣ್ಣೆಯನ್ನು ಸಮರ್ಪಿಸುವ ನೂತನ ವ್ಯವಸ್ಥೆಗೆ ಶನಿವಾರ, ಪತ್ತನಾಜೆಯ ಶುಭ ಸಂದರ್ಭದಲ್ಲಿ ಚಾಲನೆ...
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರನ ದಿವ್ಯ ಸನ್ನಿಧಿಯು ನಾಳೆ, ಮೇ 24ರಂದು, ಪಾವನವಾದ ಪತ್ತನಾಜೆ ಉತ್ಸವದ ರಂಗಿನಿಂದ ಕಂಗೊಳಿಸಲಿದೆ. ರಾತ್ರಿಯ ಆ ಮಂಗಳಗಳಿಗೆಯಲ್ಲಿ, ಭಕ್ತಿಭಾವದಿಂದ ನೆರೆದ ಸಹಸ್ರಾರು ಭಕ್ತಜನರ ಸಮ್ಮುಖದಲ್ಲಿ ಈ ವೈಭವದ ಉತ್ಸವ ಜರುಗಲಿದ್ದು,...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿದ್ದ 9 ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿ, 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದೆ....