ಮುಂಬಯಿ: ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಮಹಾರಾಷ್ಟ್ರಕ್ಕೆ ಸ್ಥಿರ ಸರಕಾರ ನೀಡಲಿದೆ. ನಾವು ಬದಲಾವಣೆಯ ರಾಜಕಾರಣ ಮಾಡಲಿದ್ದೇವೆಯೇ ಹೊರತು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮುಂಬಯಿ: ಬಿಜೆಪಿ ನೇತೃತ್ವದ ಮಹಾಯುತಿ...
ಮಹಾರಾಷ್ಟ್ರ ಮುಖ್ಯಮಂತ್ರಿ ಯಾರೆಂಬ ಗೊಂದಲಕ್ಕೆ ಮಂಗಳವಾರ ತೆರೆ ಬಿದ್ದಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಡಿ.5ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಡಿಸಿಎಂ ಸ್ಥಾನ ವಹಿಸಿಕೊಳ್ಳಲು ಶಿಂಧೆ ಮತ್ತು ಅಜಿತ್ ಪವಾರ್ ಸಮ್ಮತಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಮುಂಬಯಿ:...
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11 ಕ್ಷೇತ್ರಗಳಲ್ಲಿ ಮುನ್ನಡೆ...
ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಮಹಾವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟವು ಗದ್ದುಗೆ ಏರಲಿದೆ ಎಂದು ಎರಡು ಸಮೀಕ್ಷೆಗಳು ತಿಳಿಸಿವೆ. ಜಾರ್ಖಂಡ್ನಲ್ಲಿ ಬಿಜೆಪಿ...
ನಗರದ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ನಡೆದ ‘ಮೈಸೂರು ಸಂಗೀತ ಸುಗಂಧ’ ಸಮಾರಂಭದಲ್ಲಿ ದಿಢೀರನೆ ವೇದಿಕೆ ಬಳಿ ಆಗಮಿಸಿದ ವ್ಯಕ್ತಿ ಗ್ಯಾರಂಟಿ ಕುರಿತು ಸಚಿವರಿಗೆ ಕೂಗಿ ಹೇಳಿದ್ದಾನೆ. ಹಠಾತ್ ನಡೆದ ಘಟನೆಯಿಂದ ವೇದಿಕೆ...
ಸಿಎಂ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ ಎಂದು ಮಹಾರಾಷ್ಟ್ರದ ಪತ್ರಿಕೆಗಳಲ್ಲಿ ಬಿಜೆಪಿ ಜಾಹಿರಾತು ಪ್ರಕಟಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ ತೀರ ಮುಜುಗರವಾಗಿದೆ. ಈ ಬಗ್ಗೆ ಕೆರಳಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ...
ಮಹಾರಾಷ್ಟ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಂಸದ ಕರ್ನಾಟಕ ಕರಾವಳಿ ಮೂಲದ ಗೋಪಾಲ್ ಶೆಟ್ಟಿ ಸ್ಪರ್ಧಿಸಿದ್ದಾರೆ. ಉತ್ತರ ಮುಂಬಯಿನ ಬೋರಿವಲಿ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಸಂಜಯ್ ಉಪಾಧ್ಯಾಯ ವಿರುದ್ಧ ಗೋಪಾಲ್ ಶೆಟ್ಟಿ ಬಂಡಾಯ ಸಾರಿದ್ದರು....
ಮಾಜಿ ಸಚಿವ ದಿವಂಗತ ಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ, ಶುಕ್ರವಾರ ಅಜಿತ್ ಪವಾರ್ ಅವರ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಗೆ ಸೇರ್ಪಡೆಯಾದರು. ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ಪಕ್ಷದ...
ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ನಿಗದಿ ಮಾಡಿದೆ. ಜಾರ್ಖಂಡ್ನಲ್ಲಿ ನ. 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆದರೆ, ಮಹಾರಾಷ್ಟ್ರದ ಎಲ್ಲ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...
ಅ. 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಲಿದೆ. ನವದೆಹಲಿ: ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್...