ಹಿಂದುತ್ವ ಸಂಘಟನೆಯ ಪ್ರಸಾದ್ ಅತ್ತಾವರ ವಿರುದ್ಧ ಕೊಟ್ಟಾರದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಹಿಂದುತ್ವ ಸಂಘಟನೆಯ ಪ್ರಸಾದ್ ಅತ್ತಾವರ ವಿರುದ್ಧ...
ಫೇಸ್ಬುಕ್, ಇನ್ಸ್ಟಾಗ್ರಾಂ, ವಾಟ್ಸ್ ಆಯಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಡೆದ ಎರಡು ಹತ್ಯೆಗಳನ್ನು ಆಧರಿಸಿ ಕೋಮು ದ್ವೇಷ, ಸುಳ್ಳು ಮಾಹಿತಿ, ತಪ್ಪು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹಂಚಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು...
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳಿಗೆ ಲೈಕ್ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿರುವ ಕಾರಣ ಕರಾವಳಿಯಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ‘ರಾತ್ರಿ 9.30ಕ್ಕೆ ಭರತ್...
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಒಂದು ಕಡೆ ಹಿಂದೂ ಸಂಘಟನೆಯವರ ಮತ್ತೊಂದು ಕಡೆ ಮುಸ್ಲಿಂ ಸಂಘಟನೆಯವರ ಭಯೋತ್ಪಾದಕರ ಫ್ಯಾಕ್ಟರಿ ಇರುವುದನ್ನು ತೋರಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಹೊಸಪೇಟೆ (ವಿಜಯನಗರ): ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ...
ನಗರದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೇಸ್ ಸದ್ಯ ಕರ್ನಾಟಕದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಮತ್ತೊಂದೆಡೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ‘ಫಿನೀಶ್’ ಎಂಬ...
ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು (Pahalgam Attack) ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವುದು ಮಂಗಳೂರಿನಲ್ಲಿ (Mangalore) ನಡೆದಿದೆ. ನಿಚ್ಚು ಮಂಗಳೂರು ಫೇಸ್ಬುಕ್ ಪೇಜ್ನಲ್ಲಿ,...
ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದನ್ನು ವಿರೋಧಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಇಂದು ನಗರದ ಕ್ಲಾಕ್ ಟವರ್ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಮಂಗಳೂರು: ಕೇಂದ್ರ...
ಗುರುವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕಾಣಿಸಿಕೊಂಡು ಸಿಕ್ಕಿ ಸಿಕ್ಕಿದವರಿಗೆ ತೊಂದರೆ ಕೊಡುತ್ತಿದ್ದ ನಾಯಿಯನ್ನು ಶುಕ್ರವಾರ ಬೆಳಿಗ್ಗೆ ಅನಿಮಲ್ ಕೇರ್ ಟ್ರಸ್ಟ್ ಹಿಡಿದು ಮಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಪುತ್ತೂರು: ಗುರುವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ...
ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್ಪಿಆರ್ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...