ಸುರತ್ಕಲ್ನ ಮುಕ್ಕದಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಮದುವೆಯಾಗಿ, ಇದೀಗ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ಆರ್.ಡಿ. ನಗರದ ನಿವಾಸಿ ವೈಶಾಲಿ (23) ನಾಪತ್ತೆಯಾದ ಯುವತಿ. ಸುರತ್ಕಲ್/ಕಾಸರಗೋಡು:...
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಜಿಕುಡೇಲು ನಿವಾಸಿ, ದಿವಂಗತ ಶೀನಪ್ಪ ಎಂಬವರ ಪುತ್ರಿ ಸುಪ್ರೀತಾ (20) ನಾಪತ್ತೆಯಾದ ಯುವತಿ. ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ...
ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, 2012ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಉಡುಪಿ, ಅ.8: ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು...
ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ದ್ವಾರಪಾಲಕ ವಿಗ್ರಹದ ಕಾಣೆಯಾಗಿದ್ದ ಚಿನ್ನದ ಲೇಪನದ ಪೀಠವು (ಪೀಠಂ) ಪ್ರಾಯೋಜಕ ಉನ್ನಿಕೃಷ್ಣನ್ ಪೊಟ್ಟಿಯವರ ಸಂಬಂಧಿಯ ಮನೆಯಿಂದ ಪತ್ತೆಯಾಗಿದೆ. ಆದರೆ, ಈ ಘಟನೆಯಲ್ಲಿ ಪೀಠ ಕಾಣೆಯಾಗಿದೆ ಎಂದು ದೂರು ನೀಡಿದ್ದ...
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಪತ್ತೆಯಾಗಿದ್ದ ಮೃತದೇಹದ ಅವಶೇಷಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಮತ್ತೊಂದು ಮಹತ್ವದ ಸುಳಿವು ಲಭ್ಯವಾಗಿದೆ. ಅರಣ್ಯದಲ್ಲಿ ಸಿಕ್ಕಿದ್ದ ಮೃತದೇಹದ ಅವಶೇಷಗಳ ಪಕ್ಕದಲ್ಲಿ ದೊರೆತಿದ್ದ ಚಾಲನಾ ಪರವಾನಗಿ ಪತ್ರವೊಂದು, ತುಮಕೂರು ಜಿಲ್ಲೆಯ...
ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ದಿಢೀರ್ ಪ್ರವಾಹದಿಂದ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಡೆಹ್ರಾಡೂನ್: ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ 12 ವರ್ಷಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ವೇಳೆ ಕಾಣೆಯಾಗಿದ್ದಾರೆ. ಯಾವುದೇ ಮಾಹಿತಿ ಲಭ್ಯವಾಗದ ಕಾರಣ, ಅವರ ಅಣ್ಣ ನಿತಿನ್ ಆಗಸ್ಟ್ 14 ರಂದು ಎಸ್.ಐ.ಟಿ. ಕಛೇರಿಗೆ ಭೇಟಿ ನೀಡಿ...
ಬಟ್ಟೆ ತೊಳೆಯಲು ತೋಡಿಗೆ ತೆರಳಿದ್ದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದೊಂದು ಕೊಲೆ ಎಂದು ಬಲವಾಗಿ ಶಂಕಿಸಲಾಗಿದೆ. ಕೆದಿಲ ಗ್ರಾಮದ ಒಳಕುಮೇರಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಮೃತರು. ಪುತ್ತೂರು: ಬಟ್ಟೆ ತೊಳೆಯಲು...
ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ, ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆಯ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ...
ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಜೆರಾಕ್ಸ್ ಮಾಡಿಸಲು ಹೋಗಿ ಮನೆಗೆ ಮರಳದೆ ನಾಪತ್ತೆಯಾದ ಘಟನೆಯ ಕುರಿತು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ, ಪುತ್ತೂರಿನ ಪಡ್ನೂರು ನಿವಾಸಿಗಳಾದ ಗಿರಿಜಾ ದೇವಿ ಮತ್ತು ಮಂಟು ಪಾಸ್ವಾನ್...