ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶವ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರಿಗೆ ಪ್ರಕರಣದ ಕುರಿತಾಗಿ ಮಹತ್ವದ ಸುಳಿವು...
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ ಘಟನೆ ಪುತ್ತೂರಿನ ದರ್ಬೆ ಬೈಪಾಸ್ ರಸ್ತೆಯಲ್ಲಿ ಅ.16 ರಂದು ನಡೆದಿದೆ. ಅದಕ್ಕೂ...
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ರೌಡಿ ಕಾಲಿಯಾ ರಫೀಕ್ನನ್ನು ಅಟ್ಟಾಡಿಸಿ, ಗುಂಡು ಹಾರಿಸಿ, ತಲವಾರುಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ನಾಲ್ವರನ್ನು ಪ್ರಾಸಿಕ್ಯೂಶನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ಕೊಲೆ ಆರೋಪಿ ದರ್ಶನ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸತ್ಕಾರ ನೀಡಿದ್ದು, ಆ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಂದು ತನಿಖೆಯಲ್ಲಿ ಬಯಲಾಗಿದೆ. ಲಂಚಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಿಂದ ಹೊರಗಿರುವ...
ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯ ಆರಂಭದಲ್ಲಿ ಎದುರಾದ ಹಲವು ಸವಾಲುಗಳನ್ನು ಪೊಲೀಸರು ಹಿಮ್ಮೆಟ್ಟಿಸಿ, ಚಿತ್ರನಟ ದರ್ಶನ್ ಮತ್ತು ಅವರ ಪ್ರೇಯಸಿ ಪವಿತ್ರಾ ಗೌಡ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಪತ್ತಹೆಚ್ಚಿದ ರೋಚಕ ಕಥನ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿದೆ. ಬೆಂಗಳೂರು:...
ನಗರದ ಕಪಿತಾನಿಯಾ ಬಳಿ ದಿನಸಿ ಅಂಗಡಿಯಿಂದ 10 ಲಕ್ಷ ರೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್ (27)...
ಮಂಗಳೂರು, ಜು.10: ನಗರದ ಪಾಂಡೇಶ್ವರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳನ್ನು ಕಾಸರಗೋಡಿನ ಅನ್ಯ ಧರ್ಮದ ಯುವಕ ಅಪಹರಿಸಿದ್ದು, ಈರ್ವರನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ...
ಮಂಡ್ಯ: ಕ್ರೀಡೆ ಮತ್ತು ಚಿತ್ರಕಲೆ ಕಲಿಸಿಕೊಡುವ ನೆಪದಲ್ಲಿ ಒಂದೇ ಶಾಲೆಯ 10-15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಜಕ್ಕನಹಳ್ಳಿಯಲ್ಲಿ ನಡೆದಿದೆ. ಯೋಗಿ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ಈ...
ಚಿಕ್ಕಮಗಳೂರು: ಮಳೆಗಾಲದಲ್ಲಿ ಜಲಪಾತಗಳ ಕೆಳಗೆ ಆಟವಾಡೋದು ಅಪಾಯಕ್ಕೆ ಆಹ್ವಾನವಿತ್ತಂತೆ. ಜಾರುವ ಬಂಡೆಗಳ ಮೇಲೆ ನೀರು ಸಹ ಬೀಳುವುದರಿಂದ ಅವು ಮತ್ತಷ್ಟು ಅಪಾಯಕಾರಿಯಾಗುತ್ತವೆ. ಇದನ್ನು ಅರ್ಥಮಾಡಿಕೊಳ್ಳಲು ರಾಕೆಟ್ ಸೈನ್ಸ್ ಓದುವ ಅವಶ್ಯಕತೆಯಿಲ್ಲ. ಪೊಲೀಸರು ಯುವಕರ ಒಳ್ಳೆಯದಕ್ಕಾಗಿ ಬುದ್ಧಿ...