26 ವರ್ಷದ ಆರೆಸ್ಸೆಸ್ ಕಾರ್ಯಕರ್ತ ಆನಂದು ಅಜಿಯ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಯುವ ಕಾಂಗ್ರೆಸ್ ಮತ್ತು ಡಿವೈಎಫ್ಐ ಕಾರ್ಯಕರ್ತರು ಗುರುವಾರ ಕೊಟ್ಟಾಯಂನಲ್ಲಿ ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದರು. ಕೊಟ್ಟಾಯಂ, ಅ. 16: 26 ವರ್ಷದ...
ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದೆ. ಮಡಿಕೇರಿ: ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ...
ಬಿಜೆಪಿಯ ಸಿದ್ಧಾಂತವು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬೆಂಗಳೂರು: ಬಿಜೆಪಿಯ ಸಿದ್ಧಾಂತವು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್...
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು. ಉಳ್ಳಾಲ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ...
ಏಪ್ರಿಲ್ 29 ರಂದು ನಡೆಸಲುದ್ದೇಶಿಸಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯ ಪ್ರವೇಶ ಪತ್ರದಲ್ಲಿರುವ ಒಂದು ಸೂಚನೆ ಇದೀಗ ತೀವ್ರ ವಿವಾದದ ಕಿಡಿ ಹೊತ್ತಿಸಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಅಭ್ಯರ್ಥಿಗಳು ಮಂಗಳಸೂತ್ರ, ಜನಿವಾರದಂತಹ ಪವಿತ್ರ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ...
ವೈದ್ಯಕೀಯ ಸಮುದಾಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಯ ಬಂಧನವಾಗದಿರುವುದನ್ನು ತೀವ್ರವಾಗಿ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪುತ್ತೂರು ಶಾಖೆಯು ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ...
ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಸುಳ್ಯ ಪದವಿನ ಜೋಹರಾ ಮತ್ತು ಅವರ ಮಗನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು:...
ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದೆ. ಪುತ್ತೂರು, ಏ. 21: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಯ...
ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದನ್ನು ವಿರೋಧಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಇಂದು ನಗರದ ಕ್ಲಾಕ್ ಟವರ್ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಮಂಗಳೂರು: ಕೇಂದ್ರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಮತ್ತೊಂದು ರಾಜಕೀಯ ಹೋರಾಟಕ್ಕೆ ಚಾಲನೆ ನೀಡಲು ಬಿಜೆಪಿ ನಿರ್ಧರಿಸಿದ್ದು ನಿರಂತರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ನೀತಿಯನ್ನು ಖಂಡಿಸಿ ಎ. 7ರಂದು ‘ಜನಾಕ್ರೋಶ ಯಾತ್ರೆ’ ನಡೆಸಲಿದೆ. ಆದರೆ...