ಮಾ.11ರಂದು ಮಂಗಳವಾರ ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ನಗರದ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರು: ಮಾ.11ರಂದು ಮಂಗಳವಾರ ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯ...
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೆಲವು ಭಾಗಗಳ ಮೇಲೆ ಚಂಡಮಾರುತವು ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ....
ಶನಿವಾರ ಸಂಜೆ ವೇಳೆಗೆ ಕಡಬ ಹಾಗೂ ಸುಳ್ಯ ತಾಲ್ಲೂಕಿನ ಕೆಲವೆಡೆ ತುಂತುರು ಮಳೆಯಾಗಿದೆ. ದಿಢೀರ್ ಮಳೆಯಾಗಿದ್ದರಿಂದ ಅಂಗಳದಲ್ಲಿ ಒಣಗಿಸಲು ಹಾಕಿದ್ದ ಅಡಿಕೆ ಒದ್ದೆಯಾಗಿದೆ. ಕೃಷಿಕರು ಅಡಿಕೆ ಒದ್ದೆಯಾಗದಂತೆ ಸಂರಕ್ಷಿಸಲು ಹರಸಾಹಸ ಪಟ್ಟರು. ಸುಬ್ರಹ್ಮಣ್ಯ: ಶನಿವಾರ ಸಂಜೆ...
ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಗುರುವಾರ ವರ್ಷದ ಮೊದಲ ಮಳೆ (Coorg Rain) ಸುರಿಯಿತು. ಸಂಜೆ ವೇಳೆಗೆ ದಟ್ಟವಾದ ಕಾರ್ಮೋಡಗಳು ಕವಿದು, ಗುಡುಗು ಸಹಿತ ಮಳೆಯಾಯಿತು. ಅಂದಾಜು 1.50 ಇಂಚಿನಷ್ಟು...
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದೂವರೆ ತಿಂಗಳು ಕಳೆದರೂ ನಿರೀಕ್ಷೆಯಂತೆ ನೀರು ವಾಣಿವಿಲಾಸ ಸಾಗರ ತಲುಪದಂತಾಗಿದೆ. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಹಿರಿಯ ಅಧಿಕಾರಿಗಳು ಯೋಜನೆ ಉದ್ಘಾಟನೆಗೊಂಡ ಎರಡು ತಿಂಗಳಿನಲ್ಲಿ 5 ಟಿಎಂಸಿ ಎತ್ತಿನಹೊಳೆ...
ಪುತ್ತೂರು: ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಅಲ್ಲಲ್ಲಿ ಮಳೆಯ ಕಾರಣಕ್ಕೆ ಅವಘಡಗಳು ಸಂಭವಿಸುತ್ತಲೇ ಇದೆ. ಸಾರ್ವಜನಿಕರು ಬಹಳ ಎಚ್ಚರದಿಂದ ಇರಬೇಕು. ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಬೇಡಿ. ಹೊಳೆ, ಕೆರೆ, ಬಾವಿಯ ಕಡೆ ಮಕ್ಕಳು ತೆರಳದಂತೆ ಎಚ್ಚರವಹಿಸಿ. ವಿದ್ಯುತ್...
ಬೆಳ್ತಂಗಡಿ/ಸುಬ್ರಹ್ಮಣ್ಯ : ಬೇಸಗೆ ತಾಪಮಾನದಿಂದ ಬಸವಳಿದಿದ್ದ ಮಂದಿಗೆ ಮಳೆ ಕೊಂಚ ತಣಿಸಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಹಾಗೂ ಸುಬ್ರಹ್ಮಣ್ಯ, ಪುಣಚ, ಕಡಬ, ಪುತ್ತೂರು-ಉಪ್ಪಿನಂಗಡಿಯ ಮಧ್ಯೆ, ಆಲಂಕಾರು, ಸುಳ್ಯ ಎ.7ರ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ...
ಬೆಂಗಳೂರು Bangalore : ಮಾ 14 : ದೇಶದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿ, ಜನ ಸಾಮಾನ್ಯರು ಬಳಲಿ ಬೆಂಡಾಗುತ್ತಿರುವ ಸಂದರ್ಭ ಅವರಿಗೆ ತಂಪು ನೀಡುವ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ.ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿದಂತೆ...
ಬೆಂಗಳೂರು Bangalore ಸೆ 9 : ಈ ಬಾರಿ ರಾಜ್ಯದಲ್ಲಿ ಭಾರೀ ಮಳೆಯಾಗಿದೆ. (Heavy Rain) ಮುಂಗಾರಿನ ಆರಂಭದಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (Coastal Karnataka) ಸುರಿದ ಮಳೆ ಭಾರೀ ಅನಾಹುತಕ್ಕೂ ಕಾರಣವಾಗಿತ್ತು. ಅದಾದ ಬಳಿಕ...
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮಕ್ಕೆ ಸೇರಿದ ಕಡಮಕಲ್ಲು ಎಸ್ಟೇಟ್ ನಲ್ಲಿ ನಿನ್ನೆ ತಡ ರಾತ್ರಿ ಸುರಿದ ಮಳೆಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. 2018 ರಲ್ಲೂ ಇಲ್ಲಿ ದೊಡ್ಡ ಮಟ್ಟದ ಹಾನಿ ಉಂಟಾಗಿತ್ತು....