ಕಂಪ್ಯೂಟರ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಿರಂತರ ಸೇವೆಯೊಂದಿಗೆ ಅಸಂಖ್ಯಾತ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ‘ಶಿವಂ ಕಂಪ್ಯೂಟರ್ಸ್ ಆಂಡ್ ಸೆಕ್ಯೂರಿಟಿ ಸಿಸ್ಟಮ್ಸ್’ ಸಂಸ್ಥೆಯು ಈಗ ಉಪ್ಪಿನಂಗಡಿಯಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆಯುತ್ತಿದೆ....
ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಹಳೆಯ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮಂಗಳೂರಿನ ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಅಲಿಯಾಸ್ ಬೋಜ ಅಕ್ರ ಬಂಧಿತ ಆರೋಪಿ. ಉಪ್ಪಿನಂಗಡಿ: ಕಳೆದ...
ಮಹಮ್ಮದ್ ಶರೀಫ್ ಸಾವಿಗೆ ಉಪ್ಪಿನಂಗಡಿ ಸೂರ್ಯ ಆಸ್ಫತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿರುವುದು ಅಲ್ಲ ಎಂದು ಸೂರ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸರಣಿ ಮನೆಗಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಕೃತ್ಯಗಳ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೇರಳ ಮೂಲದ ಕುಖ್ಯಾತ ಕಳ್ಳನೊಬ್ಬನ...
ಬಜತ್ತೂರು ಗ್ರಾಮದ ಕಿಂಡೋವು ಎಂಬಲ್ಲಿ ಸಂಬಂಧಿಕರ ನಡುವೆ ನಡೆದ ಜಗಳದಲ್ಲಿ ಪರಸ್ಪರ ಕತ್ತಿಯಿಂದ ಹಲ್ಲೆ ಮಾಡಿಕೊಂಡ ಆರೋಪ ಕೇಳಿಬಂದಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಂಟು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ...
ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ, ರೋಡ್ ರೋಲರ್ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ 9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಸಂಭವಿಸಿದೆ. ಉಪ್ಪಿನಂಗಡಿ:...
ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮನೆಗೆ ನುಗ್ಗಿ ಭೀತಿ ಸೃಷ್ಟಿಸುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಉಪ್ಪಿನಂಗಡಿಯ ಜಾಗೃತ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಒಂಟಿ...
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಯೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಘಟನೆ ಬುಧವಾರ ನಡೆದಿದೆ. ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಯೊಳಗೆ...
ತೊಕ್ಕೊಟ್ಟು ಟ್ರೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಕೃತ್ಯಕ್ಕೆ ಬಳಸಲಾಗಿದ್ದ ಕಾರು ಪತ್ತೆಯಾಗಿದ್ದು, ಪೊಲೀಸರು...
ಉಪ್ಪಿನಂಗಡಿಯ ಬಾಳಿಯೂರು ವಸತಿ ಸಂಕೀರ್ಣದ ನಿವಾಸಿ, ಸಿದ್ದೀಕ್ ಟೈಲರ್ ಅವರ ಪುತ್ರಿ ಹಾಗೂ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಯು. ಮುಶೀರಾ ಭಾನು (18) ಅವರು ಸೋಮವಾರ (ಮಾ. 25) ಮಂಗಳೂರಿನ...