ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಶಾಮುಕ್ತ ಭಾರತ...
ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಕೆಪಿಎಸ್ ಸ್ಕೂಲ್ ಪಂಜಿನಡ್ಕ ಮುಲ್ಕಿ ಇಲ್ಲಿ ನಡೆಯಿತು . ಈ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ತಂಡ ಪ್ರಶಸ್ತಿ ಯನ್ನು ಪಡೆದುಕೊಂಡಿರುತ್ತದೆ. ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ...
ವಿದ್ಯಾಭಾರತಿ ಕರ್ನಾಟಕ ಮತ್ತು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯು ಆಗಸ್ಟ್ 29ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಪಂದ್ಯಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ...
ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಂಗಳೂರು ಉತ್ತರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ದಕ್ಷಿಣ ಕನ್ನಡ...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14/17 ರ ವಯೋಮಿತಿಯ ಪ್ರಾಥಮಿಕ / ಪ್ರೌಢಶಾಲಾ ಬಾಲಕ / ಬಾಲಕಿಯರ ಚೆಸ್ ಪಂದ್ಯಾವಳಿಯು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಯಲ್ಲಿ ದಿನಾಂಕ 28.08.2026 ರಂದು ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ...
ನರೇಂದ್ರ ಪದವಿಪೂರ್ವ ಕಾಲೇಜು ತೆಂಕಿಲ ಪುತ್ತೂರು ಇಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ Biz bloom 2026 ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಒಂಬತ್ತು ವಿಭಾಗಗಳಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ....
ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ.14 ರಿಂದ ಸೆ.16ರವರೆಗೆ ಕಾಲೇಜಿನ ಕೇಶವ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ಹಾಗೂ ಪದುವ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಶಾಲಾ...
ಸ್ವಾಮಿ ವಿವೇಕಾನಂದರು 1893 ರ ಸಪ್ಟೆಂಬರ್ 11ರಂದು ಅಮೇರಿಕಾದ ಚಿಕಾಗೋ ದಲ್ಲಿ ಮಾಡಿದ ಐತಿಹಾಸಿಕ ಭಾಷಣದ 133ನೇ ವರ್ಷಾಚರಣೆಯ ಪ್ರಯುಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ‘ವಿವೇಕ ವಿಜಯ’ ಶೀರ್ಷಿಕೆಯಡಿಯಲ್ಲಿ ವಿವಿಧ ಶಾಲಾ...
ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ಅದ್ದೂರಿಯಾಗಿ ನಡೆಯಲಿದೆ. ಇದರ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ. 14 ರಿಂದ...