ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್...
ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ಪ್ರತ್ಯೇಕ ಸಂಕಲ್ಪದ ಬದಲಿಗೆ ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿರುವುದಕ್ಕೆ ಭಕ್ತರ ಪರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ...
ಸುಬ್ರಹ್ಮಣ್ಯ, ಅ. 25: ಸರಣಿ ರಜೆಗಳ ಹಿನ್ನೆಲೆಯಲ್ಲಿ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂತು. ದಸರಾ ರಜೆ ಮುಗಿದು ಶಾಲಾ-ಕಾಲೇಜುಗಳು...
ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪುತ್ತೂರು ಪೊಲೀಸರಿಗೆ ದೂರು ನೀಡಲಾಗಿದೆ. ಮೂಲತ: ಎಡಮಂಗಲದ ಪೊಯ್ಯತ್ತೂರು ನಿವಾಸಿ,ಬೆಳ್ಳಾರೆಯಲ್ಲಿ ವಿನಾಯಕ ಸ್ಪೋರ್ಟ್ಸ್ ಅಂಗಡಿ ನಡೆಸುತ್ತಿರುವ ನಾರಾಯಣ ಪೂಜಾರಿ ಅವರ...
ಸುಳ್ಯ: ಸುಳ್ಯ–ಮಡಿಕೇರಿ ರಸ್ತೆಯ ಗೂನಡ್ಕ ಶಾಲೆಯ ತಿರುವಿನ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು 13 ವರ್ಷದ ಬಾಲಕ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ವರದಿಯಾಗಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...