ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟ ಮಹಿಳೆ....
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...
ತಮ್ಮನ್ನು ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಎನ್ಡಿಎ ಮೈತ್ರಿಕೂಟದ...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...
ಪಿಕಪ್ ವಾಹನ ಹರಿಸಿ ಸ್ಕೂಟರ್ನಲ್ಲಿದ್ದ ಇಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಕೊಲೆ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ವರದಿಯಾಗಿದೆ. ಈ ಕುರಿತು ಬೈಕ್ ಮಾಲಕ ನವೀನ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರೆ ಕೃಪಾ ಆಳ್ವಾ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ....
ಧರ್ಮದ ಬೆಳಕು, ಸೇವೆಯ ಸಾರ್ಥಕತೆ, ಸಮಾಜಮುಖಿ ಚಿಂತನೆ ಹಾಗೂ ಗ್ರಾಮೀಣ ಬದುಕಿನ ಉನ್ನತಿಗೆ ಸಮರ್ಪಿತವಾದ ಕಾರ್ಯಗಳ ಮೂಲಕ ನಾಡಿನ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...