ಪ್ರೇಮ ವೈಫಲ್ಯದಿಂದ ಮನನೊಂದು ಮಂಗಳೂರಿನ ಯುವಕನೊಬ್ಬ ಒಮಾನ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಸೋಮೇಶ್ವರ ನಿವಾಸಿ, ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಮಂಗಳೂರು:...
ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯದ ಮಾತಿಗೆ ವಿಚಲಿತರಾದ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪೀಣ್ಯ ದಾಸರಹಳ್ಳಿಯ ಎಂಇಐ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿದ್ಯಾಜ್ಯೋತಿ (29) ಎಂದು ಗುರುತಿಸಲಾಗಿದೆ. ಬೆಂಗಳೂರು (ಪೀಣ್ಯ ದಾಸರಹಳ್ಳಿ): ಜ್ಯೋತಿಷಿಯೊಬ್ಬರು...
ಬಿಎಸ್ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಆಗಿದ್ದ ಬೋನು ಕೋಮಲಿ (21) ಎಂಬುವವರು ಹೈದರಾಬಾದ್ನ ತಮ್ಮ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಸೋಮವಾರ (ಫೆ.23) ನಡೆದಿದೆ. ಸಾವಿಗೂ ಮುನ್ನ ಆಕೆ ಕುವೈತ್ನಲ್ಲಿರುವ...
ಮದುವೆ ಮನೆ ಎಂದರೆ ಅಲ್ಲಿ ಹಾಸ್ಯ, ಹಾಡು, ಸಂಭ್ರಮ, ಸಡಗರ ಮನೆಮಾಡಿರುತ್ತದೆ. ಮೆಹಂದಿಯ ಸುಗಂಧ ಹಾಗೂ ಮಂಗಳ ವಾದ್ಯಗಳ ನಿನಾದದ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಕನಸುಗಳಿರುತ್ತವೆ. ಆದರೆ, ಹಸೆಮಣೆ ಏರಬೇಕಿದ್ದ ಇಬ್ಬರು ಸಹೋದರಿಯರು ಮದುವೆಯ...
ಪತಿ ಆತ್ಮಹತ್ಯೆ ಮಾಡಿಕೊಂಡ ಆಘಾತದಿಂದ ಇನ್ನೂ ಹೊರಬರದ ಪತ್ನಿಗೆ, ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಪರಿಣಾಮ, ಮನನೊಂದ ಮಹಿಳೆ ನೇಣಿಗೆ ಶರಣಾದ ಆಘಾತಕಾರಿ ಘಟನೆ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ...
ತಮಗೆ ನೀಡಲಾಗಿದ್ದ ನಿವೇಶನದ ಹಕ್ಕುಪತ್ರವನ್ನು ಏಕಾಏಕಿ ರದ್ದುಪಡಿಸಲಾಗಿದೆ ಎಂದು ಆರೋಪಿಸಿ, ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರು ತಮ್ಮ ಪತ್ನಿಯೊಂದಿಗೆ ತಾಲೂಕು ಕಚೇರಿ ಎದುರು ಧರಣಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ ಘಟನೆ ಶುಕ್ರವಾರ ಕಡಬದಲ್ಲಿ ನಡೆದಿದೆ....
ಊಟ ಮಾಡುವಾಗ ಅನ್ನ ಚೆಲ್ಲಿದ್ದಕ್ಕೆ ತಾಯಿ ಬುದ್ಧಿವಾದ ಹೇಳಿ ಗದರಿಸಿದ ಕಾರಣಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಜಯಪುರ ನಿವಾಸಿ, 7ನೇ...
ಪ್ರೀತಿಸಿದ ಯುವತಿಗೆ ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮನನೊಂದ ಯುವ ಬಾಡಿಬಿಲ್ಡರ್ ಹಾಗೂ ಜಿಮ್ ತರಬೇತುದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದೆ....
ಕ್ಷಣಿಕ ಆವೇಶ ಮತ್ತು ಕ್ಷುಲ್ಲಕ ಎನ್ನಿಸುವ ಮಾತುಗಳು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಲಕ್ನೋದಲ್ಲಿ ನಡೆದ ಈ ದಾರುಣ ಘಟನೆ ಸಾಕ್ಷಿಯಾಗಿದೆ. ಪತಿಯು ತಮಾಷೆಯಾಗಿ ‘ಕೋತಿ’ ಎಂದು ಕರೆದಿದ್ದಕ್ಕೆ ಮನನೊಂದ 28 ವರ್ಷದ ಉದಯೋನ್ಮುಖ...
ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ನೇಣಿಗೆ ಶರಣಾದ ಮನಕಲಕುವ ಘಟನೆ ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಎಂಬವರ ಪುತ್ರ ರಂಜಿತ್ (28) ಮೃತಪಟ್ಟ ದುರ್ದೈವಿ. ಉಡುಪಿ: ಪ್ರಿಯತಮೆಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ...