ಹಣಕ್ಕಾಗಿ 72 ವರ್ಷದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಚಿನ್ನದ ಸರ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕುಂಬಳೆ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬದಿಯಡ್ಕ ಪೆರ್ಡಾಲ ನಿವಾಸಿ ರಮೇಶ್ ನಾಯಕ್ (47) ಬಂಧಿತ ಆರೋಪಿ....
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮದರಸಾ ಶಿಕ್ಷಕನೊಬ್ಬನಿಗೆ ಹೊಸದುರ್ಗ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆ...
ಭೂಮಿಯ ಆಳದಲ್ಲಿರುವ ಖನಿಜ ನಿಕ್ಷೇಪಗಳನ್ನು ಪತ್ತೆಹಚ್ಚುವ ಸಲುವಾಗಿ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ವೈಮಾನಿಕ ಸಮೀಕ್ಷೆಯನ್ನು ಕೈಗೊಂಡಿದೆ. ಇದರ ಭಾಗವಾಗಿ ಡಿಸೆಂಬರ್ 12 ರಿಂದ 15 ರವರೆಗೆ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಹಾಗೂ...
ಮೈತ್ರಾ ಯುನೈಟೆಡ್ ಹಾರ್ಟ್ ಸೆಂಟರ್ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದೆ. ಕಾಸರಗೋಡು, ಕಣ್ಣೂರು ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕವಾದ ‘ಅವೀರ್ ಡಿಆರ್ ಡ್ಯುಯಲ್ ಚೇಂಬರ್ ಲೀಡ್ಲೆಸ್’ (ವೈರ್ಲೆಸ್/ತಂತಿರಹಿತ) ಪೇಸ್ಮೇಕರ್ ಅಳವಡಿಸುವ...
ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಜನ ಸೇರಿದ ಪರಿಣಾಮ ನೂಕುನುಗ್ಗಲು ಉಂಟಾಗಿ, ಕನಿಷ್ಠ 15 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು,...
ಕಾಸರಗೋಡು ಜಿಲ್ಲೆಯ ಕಾಞಂಗಾಡ್ನ ನಿವಾಸಿಯಾಗಿರುವ ಜುವಾನಾ ಅಬ್ದುಲ್ಲಾ, ವಿವಾಹವಾದ 25 ವರ್ಷಗಳ ಸುದೀರ್ಘ ಅಂತರದ ನಂತರ ಮತ್ತೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. NEET ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿ, ಈಗ ಅವರು ಬ್ಯಾಚ್ಯುಲರ್ ಆಫ್...
ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ್ದ ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಮುಖ ಆರೋಪಿ, ರಂಜಿತಾ ಪ್ರಿಯಕರ ಎನ್ನಲಾದ ವಕೀಲ ಅನಿಲ್ ಕುಮಾರ್ ಅವರನ್ನು ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ವಶಕ್ಕೆ...
ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ವಿನ್ಸೆಂಟ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕಾಸರಗೋಡು: ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ...
ಕಾಸರಗೋಡಿನ ವೆಳ್ಳರಿಕುಂಡಿನಲ್ಲಿ ನಾಲ್ಕನೇ ತರಗತಿಯ ಜಗಳಕ್ಕೆ 62 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವಿಚಿತ್ರ ಘಟನೆ ನಡೆದಿದೆ. ವೆಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯ ಮಾಲೋಂ ವೆಟ್ಟಕೊಂಬಿಲ್ ನಿವಾಸಿ ಬಾಬು (62) ಎಂಬವರ ದೂರಿನ ಮೇರೆಗೆ ಅವರ...
ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾದಲ್ಲಿ ಕಾಸರಗೋಡು ಮೂಲದ 41 ವರ್ಷದ ಟ್ಯಾಕ್ಸಿ ಚಾಲಕ ಬಷೀರ್ ಎಂಬವರನ್ನು ರವಿವಾರ ಮಧ್ಯರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಿಯಾದ್, ಜೂನ್ 2: ಸೌದಿ ಅರೇಬಿಯಾದ ಅಸೀರ್...