ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
ಅಪ್ರಾಪ್ತ ವಯಸ್ಕಳೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆದಿದ್ದರೂ ಅದು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಯ ಸಮ್ಮತಿ ಇತ್ತು ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಐಎಎಸ್ ಅಧಿಕಾರಿ ಫ್ಯಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರ ಸಿಐಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದು, ಇಬ್ಬರನ್ನೂ ಬುಧವಾರ ನ್ಯಾಯಾಂಗ ಬಂಧನಕ್ಕೆ...
ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಬೆಂಗಳೂರು ಹಾಗೂ ಗೋಕಾಕ್ನ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಸೆ. 10: ಕರ್ನಾಟಕದ ಲೋಕೋಪಯೋಗಿ...
ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು...
ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ...
ದೇಶದ ಖ್ಯಾತ ವಿಜ್ಞಾನಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ನೋಟಿಸ್ ನೀಡಲಾಗಿದ್ದು, ಗುರುತನ್ನು ದೃಢಪಡಿಸಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು India Today...
ಸಾಮಾನ್ಯವಾಗಿ ಮಳೆಗಾಲದ ಅಂತ್ಯದ ವೇಳೆಯಲ್ಲೂ ತಂಪಾದ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಸೆಪ್ಟೆಂಬರ್ನಲ್ಲೇ ಉಷ್ಣಾಂಶ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೆ.8ರಂದು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...