ಪುತ್ತೂರು: ಪುತ್ತೂರು ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಮತ್ತು ರಸ್ತೆ ಬದಿಗಳಲ್ಲಿರುವ ಮಾವಿನ ಮರಗಳಿಂದ ಮಾವಿನ ಮಿಡಿ ಕೊಯ್ಯುವ ಏಲಂ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಪ್ರತೀ ಬಾರಿ ಬೇಸಗೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆ...
ಬೆಂಗಳೂರು: ಪ್ರಬಲ ಒಕ್ಕಲಿಗ ನಾಯಕ ಡಿವಿ ಸದಾನಂದ ಗೌಡ ಕಾಂಗ್ರೇಸ್ ಸೇರ್ಪಡೆ (DV Sadananda Gowda Join Congress) ಚರ್ಚೆ ಪ್ರಾರಂಭವಾಗಿದೆ. ಡಿವಿ ಕಾಂಗ್ರೇಸ್ ಸೇರಿಸುವ ಬಗ್ಗೆ ಡಿವಿ ಶಿಷ್ಯ ಅಶೋಕ್ ರೈಯವರ ಮೂಲಕ ಆಪರೇಷನ್...
ಪುತ್ತೂರು, ಮಾ. 5 :ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು. ಸಹಾಯಕ ಆಯುಕ್ತರ ಕಚೇರಿಗೆ...
ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಕಳೆದ ಎಂಟು ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದು ಸಾರ್ವಜನಿಕರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಯಾಕೆ ಹೆದ್ದಾರಿ ಕಾಮಾಗಾರಿ ವೇಗವನ್ನು ಪಡೆಯುತ್ತಿಲ್ಲ ಎಂದು...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಕ್ ರೈ ಸೂಚನೆ ನೀಡಿದರು.ಕ್ಷೇತ್ರದಲ್ಲಿ ಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು...
ಪುತ್ತೂರು: ಪ್ರಸ್ತುತ ಪುತ್ತೂರಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಉತ್ತಮ ತಂಡವೊಂದು ಇದ್ದು,ಹೀಗಾಗಿ 8 ವರ್ಷಗಳಿಂದ ಬಾಕಿಯಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸ ಮಾಡಿದ್ದೇವೆ. ಅಭಿವೃದ್ಧಿಗೆ ಪೂರಕವಾದ ಅಧಿಕಾರಿಗಳು ಸೇರಿಕೊಂಡ ಕಾರಣ ಇನ್ನಷ್ಟು ವೇಗ ಸಿಗುತ್ತಿದೆ ಎಂದು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ 5 ಕೋಟಿ ರೂಪಾಯಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ ಹಾಗೂ ವಕ್ಫ್ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ. ಸಚಿವರನ್ನು ಭೇಟಿಯಾಗಿ...
ಬೆಂಗಳೂರು: ಮೊಟ್ಟ ಮೊದಲ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ತುಳುನಾಡಿನ ವೀರ ಕ್ರೀಡೆ ಕಂಬಳ (Bangalore Kambala) ಅಭೂತಪೂರ್ವವಾಗಿ ಯಶಸ್ವಿಯಾಗಿದೆ. ಸಾಮಾನ್ಯರಿಂದ ಕಲ್ಪಿಸಲು ಸಾಧ್ಯವಿಲ್ಲದ ಅಸಾಮನ್ಯ ಕಾರ್ಯಕ್ರಮವೊಂದರ ಕನಸ್ಸನ್ನು ಜನಮಾನಸದಲ್ಲಿ ಬಿತ್ತಿ ಕೇವಲ 3...
ಮೊಟ್ಟ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿನಿಧಿಸುವ ಕಂಬಳ ಕೂಟ (Bangalore Kambala) ನಡೆಯಲಿದ್ದು, ಈ ಕಾರ್ಯಕ್ರಮಕ್ಕೆಸಂಘಟಕರು ಬಿಜೆಪಿ ಸಂಸದ ಬ್ರಿಜ್ ಭೂಷಣ್ (BJP MLA Brij Bhushan) ಅವರನ್ನು ಆಹ್ವಾನಿಸಿರೊದು ಸಾಮಾಜಿಕ...
ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದು...