ದೃಢ ಸಂಕಲ್ಪ ಮತ್ತು ನಿರಂತರ ಪರಿಶ್ರಮವಿದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು ಎಂಬುದಕ್ಕೆ ಬೆಂಗಳೂರಿನ 26 ವರ್ಷದ ಸಾಫ್ಟ್ವೇರ್ ಡೆವಲಪರ್ ಅರ್ಕಾ ಮಜುಂದಾರ್ ಅತ್ಯುತ್ತಮ ಉದಾಹರಣೆಯಾಗಿ ಹೊರಹೊಮ್ಮಿದ್ದಾರೆ. ಕೇವಲ ಮೂರು ವರ್ಷಗಳ ಅಲ್ಪ ಅವಧಿಯಲ್ಲಿ ತಮ್ಮ ವಾರ್ಷಿಕ ವೇತನವನ್ನು...
ಶಿಕ್ಷಕರು ಎಂದರೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಾದವರು. ಆದರೆ, ಇಲ್ಲೊಬ್ಬ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ತರಗತಿಯಲ್ಲೇ ತನ್ನ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ, ವಿದ್ಯಾರ್ಥಿಗಳಿಂದಲೇ ಧರ್ಮದೇಟು ತಿಂದಿರುವ ವಿಚಿತ್ರ ಹಾಗೂ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು:...
ಕಳೆದ ಕೆಲವು ದಿನಗಳಿಂದ ತೀವ್ರ ತಾಪಮಾನ ಮತ್ತು ಸೆಖೆಯಿಂದ ತತ್ತರಿಸಿದ್ದ ಸಿಲಿಕಾನ್ ಸಿಟಿ ಜನತೆಗೆ ಮಂಗಳವಾರ ವರುಣ ತಂಪೆರೆದಿದ್ದಾನೆ. ನಗರದ ಬಹುತೇಕ ಭಾಗಗಳಲ್ಲಿ ಸಂಜೆ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ಜನರಿಗೆ ನೆಮ್ಮದಿ...
ಮಗಳ ಸಾವಿನ ನೋವು ಮತ್ತು ಅಳಿಯನ ಮೇಲಿನ ಆಕ್ರೋಶದ ನಡುವೆ ತಂದೆಯೊಬ್ಬರು ಅಳಿಯನ ಮನೆಯ ನಡುಹಾಲಿನಲ್ಲೇ ಮಗಳ ಮೃತದೇಹವನ್ನು ಹೂತು ಸಮಾಧಿ ಮಾಡಲು ಯತ್ನಿಸಿದ ಅಚ್ಚರಿಯ ಘಟನೆ ಪಾವಗಡದಲ್ಲಿ ನಡೆದಿದೆ. ತುಮಕೂರು/ಪಾವಗಡ: ಮಗಳ ಸಾವಿನ ನೋವು...
2023ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಒಂದೇ ದಿನದ ಎರಡು ಕಾರ್ಯಕ್ರಮಗಳಿಗಾಗಿ ಅಂದಿನ ಬಿಜೆಪಿ ಸರ್ಕಾರ ಬರೋಬ್ಬರಿ ₹33 ಕೋಟಿ ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ದ ವಿಚಾರ ಇದೀಗ...
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ (MDMA) ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ...
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ನಟಿಯಾಗಿ ಬೆಳೆದ ಕನ್ನಡತಿ ಶ್ರೀಲೀಲಾ, ಇದೀಗ ವೈಯಕ್ತಿಕ ಜೀವನದಲ್ಲಿ ಮಹತ್ತರ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಕೇವಲ ಬೆಳ್ಳಿತೆರೆಯ ಮೇಲಷ್ಟೇ ಅಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲೂ ಮಿಂಚಿರುವ ಅವರು ಈಗ...
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಕಿರಿಕ್ (Road Rage) ಪ್ರಕರಣಗಳು ಮಿತಿಮೀರುತ್ತಿದ್ದು, ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿವೆ. ತಾಜಾ ಘಟನೆಯೊಂದರಲ್ಲಿ, ಕಾರಿನ ಬಾನೆಟ್ ಮೇಲೆ ಕುಳಿತಿದ್ದ ಗೂಡ್ಸ್ ವಾಹನದ ಚಾಲಕನನ್ನು ಸುಮಾರು 1 ಕಿಲೋಮೀಟರ್ ದೂರದವರೆಗೆ ಕಾರು...
ವಿದ್ಯಾಭ್ಯಾಸಕ್ಕಾಗಿ ತಾಯಿ ಕೊಡಿಸಿದ್ದ ಮೊಬೈಲ್ ಬಳಸಿಕೊಂಡು, ಅದೇ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ತನ್ನ ಪ್ರಿಯಕರನಿಗೆ ಕಳುಹಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಗಳು ಹಾಗೂ ಆಕೆಯ ಪ್ರಿಯಕರ...
ಮಗುವಿಗೆ ಹಾಲು ಮತ್ತು ಬಾಡಿ ಲೋಶನ್ ಕೊಡಿಸುವ ವಿಚಾರದಲ್ಲಿ ದಂಪತಿಗಳ ನಡುವೆ ಉಂಟಾದ ಕಲಹವು ಕ್ರಿಮಿನಲ್ ಕೇಸ್ ಹಂತ ತಲುಪಿದ್ದು, ಈ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು: ಮಗುವಿಗೆ ಹಾಲು ಮತ್ತು...