ಮೂಲತಃ ನೆಲ್ಯಾಡಿಯವರಾಗಿದ್ದು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾದ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ಈಗ...
ಬೆಳ್ತಂಗಡಿ ತಾಲೂಕಿನ ಬಳ್ಳಮಂಜ-ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ನಡೆದ ಈ ಮುಖಾಮುಖಿ ಢಿಕ್ಕಿ ಇಬ್ಬರ ಪ್ರಾಣವನ್ನು...
ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ಧರ್ಮಸ್ಥಳ ಪೊಲೀಸರು ಬುಧವಾರ ರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಒಟ್ಟು ನಾಲ್ವರ ವಿರುದ್ಧ...
ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶೀಘ್ರದಲ್ಲೇ ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಅಧ್ಯಕ್ಷತೆಯಲ್ಲಿ ಮೇ 26ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ನಲ್ಲಿ ಜಿಲ್ಲಾ ಮಟ್ಟದ...
ಕಾರಿನ ‘ಆಟೋಮ್ಯಾಟಿಕ್ ಲಾಕಿಂಗ್’ ವ್ಯವಸ್ಥೆಯ ತಾಂತ್ರಿಕ ಸಮಸ್ಯೆಯಿಂದಾಗಿ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ಭಾನುವಾರ ನಡೆದಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ....
ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಮೇ 24 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಫೋಟೋಗ್ರಾಫರ್ ಗಣೇಶ್ ಗೌಡ (36) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಸರಗೋಡು ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ, ಮೇ 21: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲೈಂಗಿಕ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸರಣಿ ಮನೆಗಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಕೃತ್ಯಗಳ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೇರಳ ಮೂಲದ ಕುಖ್ಯಾತ ಕಳ್ಳನೊಬ್ಬನ...
ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮದ ಪಜಿರಡ್ಕ ಎಂಬಲ್ಲಿ ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದ್ದ ಶ್ರೀಧರ ಕೊಲೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಮುಂದಾಗಿರುವ ವಿಶೇಷ ತನಿಖಾ ದಳಕ್ಕೆ (SIT) ಆರೋಪಿಗಳು...