ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಸಮೀಪದ ನಿರ್ಜನ ಕಾಡಿನಲ್ಲಿ, ಮಾರ್ಚ್ 22 ರಂದು ಪುಟ್ಟ ಕಂದಮ್ಮವೊಂದು ಅನಾಥವಾಗಿ ಪತ್ತೆಯಾಗಿ ಭಾರಿ ಸುದ್ದಿಯಾಗಿತ್ತು. ಆ ಎಳೆಗೂಸಿನ ಅಳಲು ಕೇಳುವವರಾರು ಇರಲಿಲ್ಲ. ಈ ಘಟನೆ...
ಶಿರ್ಲಾಲು ಗ್ರಾಮದ ಕರಂಬಾರು ನಿವಾಸಿ, ಖ್ಯಾತ ವಕೀಲರಾದ ಜೆ.ಕೆ. ಪೌಲ್ (55ವ) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಬೆಳ್ತಂಗಡಿ: ಇಲ್ಲಿನ ಶಿರ್ಲಾಲು ಗ್ರಾಮದ ಕರಂಬಾರು ನಿವಾಸಿ, ಖ್ಯಾತ ವಕೀಲರಾದ ಜೆ.ಕೆ. ಪೌಲ್...
ಪೊಲೀಸರು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ...
ಇಂದು ಮುಂಜಾನೆ, ಬೆಳ್ತಂಗಡಿ ತಾಲೂಕಿನ ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ, ತರಕಾರಿ ಸಾಗಾಟದ ವಾಹನವೊಂದರಲ್ಲಿ ಅಕ್ರಮವಾಗಿ ಮತ್ತು ಹಿಂಸಾತ್ಮಕವಾಗಿ ಗೋವುಗಳನ್ನು ಮಂಗಳೂರಿನ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾಲವನ್ನು ಭೇದಿಸಲಾಗಿದೆ. ಬೆಳ್ತಂಗಡಿ: ಇಂದು ಮುಂಜಾನೆ, ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ದಿನಾಂಕ 20.04.2024ನೇ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು.ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ...
ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40 ವ) ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ. ಬೆಳ್ತಂಗಡಿ, ಮಾ.31: ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ...
ಬೆಳಾಲಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಕುರಿತಂತೆ ಧರ್ಮಸ್ಥಳ ಪೊಲೀಸರು ಶಂಕರ ಗೌಡ (60) ಎಂಬಾತನನ್ನು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದು ಇದೀಗ ಆತನಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ, ಮಾ.28: ಬೆಳಾಲಿನಲ್ಲಿ...
ಬೆಳಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡೋಳುಕೆರೆ ಎಂಬಲ್ಲಿ ದಟ್ಟ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣು ಮಗುವೊಂದನ್ನು ಬಿಟ್ಟುಹೋಗಿರುವ ದಾರುಣ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಾಲು, ಮಾ.22 : ಬೆಳಾಲು ಗ್ರಾಮ ಪಂಚಾಯಿತಿ...
ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಬೆಳ್ತಂಗಡಿ,...
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯವರು ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ...