ಧರ್ಮಸ್ಥಳದ ಸೌಜನ್ಯ ಹಾಗೂ ಇತರ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ...
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸಿನಿಮೀಯ ಮಾದರಿಯ ಅಚ್ಚರಿಯ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12ನೇ ವಯಸ್ಸಿನಲ್ಲಿ ಮನೆ ಬಿಟ್ಟು ನಾಪತ್ತೆಯಾಗಿದ್ದ ಬಾಲಕನೊಬ್ಬ, ಈಗ ಮರಳಿ ಬಂದು ತನ್ನ ತಾಯಿಯನ್ನು ಸೇರಿಕೊಂಡಿದ್ದಾನೆ. ಅಂದು ಮನೆಯವರಿಂದ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಅಸಹಜ ಸಾವುಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಯುಡಿಆರ್ (UDR – Unnatural Death Report) ಪ್ರಕರಣಗಳು ದಾಖಲಾಗಿವೆ....
ಬೆಂಗಳೂರು: ಹೊಸದಾಗಿ ರಚನೆಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ...
ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳ, ಮೇ 11: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಳೆದ ಏಳು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಮೈಸೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ನಿವಾಸಿ ಎಸ್.ಎನ್. ಕಿಶೋರ್ (32) ಬಂಧಿತ...
ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರು: ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ...
ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಉಜಿರೆ:...
ನವದೆಹಲಿ: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನ (Soujanya Rape And Murder Case) ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್...