ವಿದ್ಯಾಭ್ಯಾಸಕ್ಕಾಗಿ ತಾಯಿ ಕೊಡಿಸಿದ್ದ ಮೊಬೈಲ್ ಬಳಸಿಕೊಂಡು, ಅದೇ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ತನ್ನ ಪ್ರಿಯಕರನಿಗೆ ಕಳುಹಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಗಳು ಹಾಗೂ ಆಕೆಯ ಪ್ರಿಯಕರ...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ ಎಫ್ಐಆರ್ ದಾಖಲಿಸುವುದು ಮತ್ತು ಬಂಧನಗಳನ್ನು ಮಾಡುವುದಕ್ಕೆ ಬ್ರೇಕ್ ಹಾಕಲು ರಾಜ್ಯ ಪೊಲೀಸ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ...
ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಹೈಕೋರ್ಟ್...
ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ವಿರುದ್ಧ ಬೆಂಗಳೂರಿನ...
ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರ ಪೊಲೀಸರು ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯವರ ಭಾವಚಿತ್ರವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸಂದೇಶ ಯಾನೆ ಸೀತಾರಾಮ ಎಂಬಾತ ಈ...
ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್ ಸೆಂಟರ್ವೊಂದರ ಸಿಬ್ಬಂದಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಐವರು ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಕಳೆದ ನವೆಂಬರ್ನಲ್ಲಿ ಇಲ್ಲಿನ ಜ್ಯೂಸ್...
ಹವಂಬಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಾಜಕೀಯ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ...
ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಖಿಲಾಡಿಗಳು’ ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಜಾತಿ ನಿಂದನೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೊಲೀಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಯನ್ನು ಖಂಡಿಸಿ, ಜೂನ್ 4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯ ಸಂದರ್ಭದಲ್ಲಿ ವಿಶ್ವ ಹಿಂದೂ...