ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ...
‘ನಾನು ಸಿಬಿಐ ಆಫೀಸರ್ಮಾತನಾಡುತ್ತಿದ್ದೇನೆ. ಇವನು ನಿಮ್ಮ ಮಗನಾ ? ಅವನ ಚಟುವಟಿಕೆಯ ಬಗ್ಗೆ ನಿಮಗೆ ಅರಿವಿದೆಯಾ ? ಅವನನ್ನು ತಕ್ಷಣ ಬಂಧಿಸಬೇಕಾಗುತ್ತದೆ’ ಎಂದೆಲ್ಲಾ ಬೆದರಿಸಿ ಹಣ ಕಬಳಿಸುವ ಜಾಲದ ಕರೆ ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ...
ಪುತ್ತೂರು ತಾಲೂಕು ಪಂಚಾಯಿತಿ ಸಿಬ್ಬಂದಿ ಭರತ್ ರಾಜ್ ಅವರು ಫೇಸ್ಬುಕ್ವೊಂದರಲ್ಲಿ ತನ್ನ ಸಂಬಂಧಿಕರ ಹೆಸರಿನಲ್ಲಿ ಮೆಸೆಂಜರ್ಗೆಗೆ ಬಂದ ಸಂದೇಶ ಅಸಲಿಯೆಂದು ನಂಬಿ ವ್ಯವಹಾರ ಮುಂದುವರಿಸಿ 10 ಸಾವಿರ ರೂ. ನಗದನ್ನು ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಪುತ್ತೂರು:...
ವಿದೇಶಿ ಮಹಿಳೆಯನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ‘ಕೇವಲ ಫೌಂಡೇಷನ್’ನ ಯೋಗ ಗುರು ಪ್ರದೀಪ್ ಉಲ್ಲಾಳ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ‘ಹಿಂದಿನ ಜನ್ಮದಲ್ಲಿ ನಮ್ಮಿಬ್ಬರ ನಡುವೆ ಸಂಬಂಧ ಇತ್ತು ಎಂದು ನಂಬಿಸಿ ಮೈ ಮುಟ್ಟುತ್ತಿದ್ದ. ಎನರ್ಜಿ ವರ್ಕ್,...
ಇನ್ಫೋಸಿಸ್ ಸೇರಿದಂತೆ ಪ್ರಮುಖ ಕಂಪನಿಗಳೊಂದಿಗೆ ಇರುವ ತೆರಿಗೆ ವಿವಾದಗಳನ್ನು ಬಗೆಹರಿಸುವ ಮಾರ್ಗೋಪಾಯಗಳ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ದೇಶದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್ಗೆ 32,403 ಕೋಟಿ...
ನವದೆಹಲಿ : ದೇಶದ ಎರಡನೇ ಅತಿದೊಡ್ಡ ಐ.ಟಿ ಸೇವಾ ಕಂಪನಿಯಾದ ಇನ್ಫೋಸಿಸ್ಗೆ ರೂ 32,403 ಕೋಟಿ ಸಮಗ್ರ ಜಿಎಸ್ಟಿ ವಂಚನೆ ಎಸಗಿರುವ ಆರೋಪದ ಮೇರೆಗೆ ಬೆಂಗಳೂರಿನ ಜಿಎಸ್ಟಿ ಗುಪ್ತಚರ ಮಹಾನಿರ್ದೇಶನಾಲಯವು (ಡಿಜಿಜಿಐ) ನೋಟಿಸ್ ನೀಡಿದೆ. ‘2017ರ...
ಪುತ್ತೂರು : ಇಲ್ಲಿನ ನಿವಾಸಿಯೊಬ್ಬರು Facebook ನಲ್ಲಿ Trading ಬಗ್ಗೆ ಬಂದ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೊಸ ಹೋದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ...
ಬೆಳ್ಳಾರೆ : Work of home without investment ಹೆಸರಲ್ಲಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದ್ದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ನಿವಾಸಿ ದಿಲ್ಸಾದ್ ಎಸ್. (24) ರವರು ವಂಚನೆಗೊಳಗಾದವರು. ಜು.9ರಂದು...
ಮಂಗಳೂರು : ಜಿಲ್ಲೆಯಲ್ಲಿ ಅಡಿಕೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಉತ್ತರ ಭಾರತದ ಕೆಲ ಸೇಟ್ ಗಳು ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚಿಸಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಲಭ್ಯ ಮಾಹಿತಿ ಪ್ರಕಾರ...
ಬಂಟ್ವಾಳ : ಇಲ್ಲಿನ ಮಹಿಳೆಯೊಬ್ಬರು ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ನಂಬಿ ವಂಚನೆಗೊಳಗಾದ ಘಟನೆ ನಡೆದಿದ್ದು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಮಹಿಳೆಗೆ, 2023 ರ ಡಿಸೆಂಬರ್ 15ರಂದು...