ವರ್ಷದಲ್ಲಿ ಒಂದೇ ಬಾರಿ ದರ್ಶನ ದೊರೆಯುವ ಹಾಸನಾಂಬ ದೇವಿಯ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಸೇರುತ್ತಾರೆ. ಹಾಸನ ಜಿಲ್ಲಾಡಳಿತವು ಈ ಬಾರಿ ಹೆಚ್ಚಿನ ಭಕ್ತಾದಿಗಳು ಬರುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದರೂ, ಪರಿಸ್ಥಿತಿಯು ಗೊಂದಲಮಯವಾಗಿ...
ಹಾಸನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ. ಹಾಸನ, ಸೆ.21:...
ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಗಂಡನನ್ನು ಹೋಲುವ ವ್ಯಕ್ತಿಯನ್ನ ಹುಡುಕಿ,...
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆಗಿದ್ದರೂ ಹಾಸನದಲ್ಲಿ ಮಾತ್ರ ಕೈಗೂಡಿಲ್ಲ. ಇದೀಗ ನಡೆದ ನಗರ ಸಭೆ ಚುನಾವಣೆಯಲ್ಲೂ ಇದು ಪ್ರತಿಧ್ವನಿಸಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಎರಡೂ ಸ್ಥಾನಗಳನ್ನು...
ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದ ದಿಢೀರ್ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ಹಾಸನ : ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ...
ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬಾಲಕಿ ನಾಗಶ್ರೀ...
ಬೆಂಗಳೂರು: ಶಕ್ತಿ ದೇವತೆಯಾಗಿ ಜನ ಮಾನಸದಲ್ಲಿ ನೆಲೆಸಿರುವ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿ ದೋಷ ನಿವಾರಣೆಗೆ ಬಂದ ಯುವತಿಗಯ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರಿದ್ದಾನೆ. ಹಾಸನದ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ...
ಹಾಸನ: ಇಲ್ಲಿನ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹಾಸನ ಹೊರವಲಯ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಮಾರಕಾಸ್ತ್ರಗಳಿಂದ...
ಹಾಸನ: ಇಲ್ಲಿನ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ಹೊರವಲಯ ಕೌಶಿಕ ಗೇಟ್ ಬಳಿ ಪುಡಿ ರೌಡಿಗಳು...
ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ಇಲ್ಲಿನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ ಚಿರಂತ್ಗೌಡ (6) ಮೃತ ಬಾಲಕ. ಈತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ನಂದಿನಿ...