ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಮೇ 13ರಂದು ನಡೆಯಲಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ...
ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಇವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಏಪ್ರಿಲ್ 27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನಛತ್ರ ದಲ್ಲಿ ಬೆಳಗ್ಗೆ 9:30 ಕ್ಕೆ ಲೋಕಾರ್ಪಣೆ ಗೊಳ್ಳಲಿದೆ....
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಾಟಲ್ ಕಲೆಕ್ಷನ್ ಮೆಷಿನ್ ಕೊಡುಗೆ ನೀಡಿದ್ದಾರೆ. ಸಹಸ್ ಸಂಸ್ಥೆ ವತಿಯಿಂದ ಈ ಯಂತ್ರವನ್ನು ಕೊಡುಗೆಯಾಗಿ ನೀಡಲಾಗಿದೆ. ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಗರಸಭೆ ವತಿಯಿಂದ ಪ್ಲಾಸ್ಟಿಕ್...
ಉಡುಪಿ ಪೇಜಾವರ ಅಧೋಕ್ಷಜ ಮಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ‘ಭಕ್ತಿ ಸಿದ್ಧಾಂತೋತ್ಸವ- ರಾಮೋತ್ಸವ’ದ ಪ್ರಯುಕ್ತ ಸಂಚರಿಸುತ್ತಿರುವ ಭಕ್ತಿ ರಥಯಾತ್ರೆಯು ಏಪ್ರಿಲ್ 2 ರಂದು ಪುತ್ತೂರು ಮಹತೋಭಾರ...
ಕಾರಣಿಕ ಪ್ರಸಿದ್ದ ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಜಾತ್ರಾರಂಭಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತ್ರತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಜಾತ್ರೋತ್ಸವದ ಸಂದರ್ಭ ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಲು ದೇವಸ್ಥಾನದ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರೇ ನಡೆಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಈ ಬಾರಿ ಮಾ. 21 ರಂದು ಸಂಜೆ...
ಎ.10 ರಿಂದ ಎ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಸಂಬಂಧಿಸಿ ಆಮಂತ್ರಣ ಪತ್ರವನ್ನು ಮಾ.12ರಂದು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು....
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ವಿವಿಧ ಪರಿಹಾರ ಕಾರ್ಯಕ್ರಮಗಳು ಮಾ.08 ರಿಂದ 14ರ ವರೆಗೆ ಜರಗಲಿರುವುದು. ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ಸಮಿತಿಯ ಮಾಸಿಕ ಸಭೆಯು ಫೆ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಸಲಹೆ ಸೂಚನೆ ಹಾಗೂ ವಿವಿಧ ವಿಚಾರದ ಚರ್ಚೆ ನಡೆದು, ಕೈಗೊಂಡ ನಿರ್ಣಯಗಳನ್ನು ಸಭೆಯ ಬಳಿಕ...
ನಗರಸಭೆಯು ರೂ.25 ಲಕ್ಷ ವೆಚ್ಚದಲ್ಲಿ ನಡೆಸುತ್ತಿರುವ ಚರಂಡಿ ಕಾಮಗಾರಿಯ ಶಿಲಾನ್ಯಾಸವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಫೆ.26ರಂದು ನಡೆಯಿತು. ಪುತ್ತೂರು : ನಗರಸಭೆಯು ರೂ.25 ಲಕ್ಷ ವೆಚ್ಚದಲ್ಲಿ ನಡೆಸುತ್ತಿರುವ ಚರಂಡಿ ಕಾಮಗಾರಿಯ ಶಿಲಾನ್ಯಾಸವು ಶ್ರೀ ಮಹಾಲಿಂಗೇಶ್ವರ...