ಮಹಾರಾಷ್ಟ್ರದಲ್ಲಿ ಮೀಸಲಾತಿ ಗಲಾಟೆ ಜೋರಾಗಿದೆ. ಧಂಗರ್ ಸಮುದಾಯ ತಮ್ಮನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸುತ್ತಿದೆ. ಕುರಿಗಾಯಿ ಅಲೆಮಾರಿ ಸಮುದಾಯದ ದಂಗರ್ಗಳು ತಮ್ಮನ್ನು ಧಂಗಾಡ್ಸ್ ಸಮುದಾಯದ ರೀತಿಯಲ್ಲೇ ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ, ಎಸ್ಟಿ...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜ ಅವರ ಪ್ರತಿಮೆ ಕುಸಿದ ಘಟನೆಗೆ ಸಂಬಂಧಿಸಿದಂತೆ ಮರಾಠಿಗರ ಕ್ಷಮೆ ಕೋರಿದ್ದಾರೆ. ಜತೆಗೆ, ವೀರ ಸಾವರ್ಕರ್ ಅವರ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ವಾಗ್ದಾಳಿಯನ್ನು ಸಹ ಪ್ರಸ್ತಾಪಿಸಿದ್ದಾರೆ. ಪಾಲ್ಕರ್...
ನಗರದ ಮಳವಾನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಶಿವಾಜಿ ಪ್ರತಿಮೆ ಕುಸಿದು ಬಿದ್ದಿರುವ ಘಟನೆ ಮಹಾರಾಷ್ಟ್ರ ರಾಜಕೀಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ಕುಸಿತಕ್ಕೆ ಕಾರಣ ಎಂದು ಕಾಂಗ್ರೆಸ್ ಆಪಾದಿಸಿದ್ದರೆ, ಈ ವಿಷಯವನ್ನು ರಾಜಕೀಯಗೊಳಿಸಬೇಡಿ...
ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ 47 ವರ್ಷದ ಪ್ರಮೋದ್ ಸರ್ದಾರ್ ನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ....
ಥಾಣೆ: ಲೈಂಗಿಕ ದೌರ್ಜನ್ಯದಂತಹ ಹೀನ ಕೃತ್ಯಗಳು ಈಗ ಆಸ್ಪತ್ರೆಯಿಂದ ಶಾಲೆಗಳವರೆಗೂ ಎಲ್ಲೆಲ್ಲಿಯೂ ಘಟಿಸುತ್ತಿವೆ. ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ನಾಲ್ಕು ವರ್ಷದ ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪಾಲಕರು ಸೇರಿದಂತೆ ಸಾರ್ವಜನಿಕರಲ್ಲಿ ಆಕ್ರೋಶದ...
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗಳ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಭಯೋತ್ಪಾದಕರ ಹಿಂಸೆಯಿಂದ ನಲುಗಿರುವ ಕಣಿವೆ ನಾಡಿನಲ್ಲಿ ದಶಕದ ಬಳಿಕ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನವದೆಹಲಿ: ಜಮ್ಮು...
ಮಹಾರಾಷ್ಟ್ರ ಸೇರಿದಂತೆ ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆ ಈ ವರ್ಷಾಂತ್ಯದೊಳಗೆ ನಡೆಯಬೇಕಿದೆ. ಮಹಾರಾಷ್ಟ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಸಾಧನೆ ಉತ್ತಮವಾಗಿರಲಿಲ್ಲ. ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಮೇಲುಗೈ ಸಾಧಿಸಲಿದೆ ಎಂದು ಸಮೀಕ್ಷೆಯೊಂದು...
ಪುಣೆ: ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ಇನ್ನೂ ಕೆಲವು ಭಾಗಗಳ ಜನರು ಜಾತಿ, ಧರ್ಮಗಳ ಆಧಾರದಲ್ಲಿ ಜಗಳವಾಡುತ್ತಿದ್ದಾರೆ. ದೇಶದಲ್ಲಿ ಎಲ್ಲೋ ಒಂದು ಕಡೆ ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಜಾತಿ ಹೆಸರಲ್ಲಿ ವಿವಾಹಿತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ...
ಮುಂಬೈ (ಮಹಾರಾಷ್ಟ್ರ): ಛತ್ರಪತಿ ಶಿವಾಜಿ ಮಹಾರಾಜರು ಬಳಕೆ ಮಾಡುತ್ತಿದ್ದ ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ವ್ಯಾಘ್ರನಖ (ಹುಲಿಯ ಪಂಜಾ ಮಾದರಿಯ ಚೂರಿ) ಮರಳಿ ಭಾರತಕ್ಕೆ ಬಂದಿದೆ. ಲಂಡನ್ನ ಮ್ಯೂಸಿಯಂನಲ್ಲಿ ಇದ್ದ ವ್ಯಾಘ್ರನಖ ಇದೀಗ ತನ್ನ ತವರಾದ ಮಹಾರಾಷ್ಟ್ರ...
ನಿಖರ ನ್ಯೂಸ್ : ಮಳೆಗಾಲ ಅಂದ ಮೇಲೆ ಹಳ್ಳ, ಕೊಳ್ಳ, ನದಿ ಜಲಪಾತಗಳು ತುಂಬಿ ಹರಿಯುವುದು ಸರ್ವೇ ಸಾಮಾನ್ಯ. ಜೊತೆಗೆ ಮಳೆಯಿಂದಾಗಿ ಪದೇ ಪದೆ ಒಂದಿಲ್ಲೊಂದು ಅವಾಂತರಗಳು ಸಂಭವಿಸುತ್ತಲೇ ಇರುತ್ತದೆ. ಆದರೆ ಕೆಲವೊಬ್ಬರು ನೀರಿನೊಂದಿಗೆ ಚೆಲ್ಲಾಟವಾಡಲು...