ಧರ್ಮಸ್ಥಳದಲ್ಲಿ ನಡೆದ ಅನುಮಾನಾಸ್ಪದ ಸಾವುಗಳ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಪರಿಶೀಲಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶುಕ್ರವಾರ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಬಂಗ್ಲೆಗುಡ್ಡೆಯಲ್ಲಿ ಕಳೇಬರ...
2012ರಲ್ಲಿ ನಡೆದ ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಅವರ ತಂಗಿ ಯಮುನಾ ಅವರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಕ್ಕಳು ಎಸ್ಐಟಿ (ವಿಶೇಷ ತನಿಖಾ ದಳ) ಗೆ ಮರುತನಿಖೆಗೆ ಮನವಿ ಸಲ್ಲಿಸಿದ್ದಾರೆ. ಹೋರಾಟಗಾರ...
ಕೆಲ ಮಾಧ್ಯಮಗಳು ಎಸ್ಐಟಿ ಮೂಲಗಳನ್ನು ಉಲ್ಲೇಖಿಸಿ, ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆ ಗುಡ್ಡೆ ಕಾಡಿನಲ್ಲಿ ಶನಿವಾರ ರಾತ್ರಿ ಮಹಜರು ನಡೆಸುವ ವೇಳೆ 2 ಅಥವಾ ಅದಕ್ಕಿಂತ ಹೆಚ್ಚಿನ ಅಸ್ಥಿಪಂಜರದ ಅವಶೇಷಗಳು ದೊರೆತಿವೆ ಎಂದು ವರದಿ ಮಾಡಿದ್ದವು....
ಬುರುಡೆ ಪ್ರಕರಣದ ರಹಸ್ಯವನ್ನು ಭೇದಿಸಲು ಎಸ್ಐಟಿ ಅಧಿಕಾರಿಗಳು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಗಿರೀಶ್ ಮಟ್ಟಣ್ಣವರ್ಗೆ ನೋಟೀಸ್ ಜಾರಿ ಮಾಡಿರುವ ಎಸ್ಐಟಿ, ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಬೆಳ್ತಂಗಡಿ, ಸೆ.5: ಬುರುಡೆ ಪ್ರಕರಣದ ರಹಸ್ಯವನ್ನು...
ಬುಧವಾರ ಉದಯ್ ಜೈನ್ ಅವರ ವಿಚಾರಣೆಯು ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆಯ ಭಾಗವಾಗಿತ್ತೇ ಹೊರತು, ಅವರ ವಿಚಾರಣೆಯು ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ಆಂಗ್ಲ ಪತ್ರಿಕೆಯು ಎಸ್ಐಟಿ ಮೂಲಗಳನ್ನು...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ (Dharmasthala Case) ಹತ್ತು ದಿನಗಳ ಕಾಲ ಎಸ್.ಐ.ಟಿ ಕಸ್ಟಡಿಯಲ್ಲಿದ್ದ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯ ಮೂರು ದಿನಗಳ ಕಾಲ ಎಸ್.ಐ.ಟಿ ಕಸ್ಟಡಿಗೆ ನೀಡಿದೆ. ಆ.23 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ...
ಬೆಂಗಳೂರು, ಆ.31 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು, ಶನಿವಾರ ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತಂದು ವಿವಿಧ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಆ.30ರ...
ಬೆಂಗಳೂರು: ಧರ್ಮಸ್ಥಳದ (Dharmasthala) ಎಸ್ಐಟಿ ತನಿಖೆ ಬಗ್ಗೆ ಮಾಧ್ಯಮ ವರದಿಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮೊದಲ ಬಾರಿ ಮಾತನಾಡಿದ್ದಾರೆ. ಹೊರಗಡೆ ಪ್ರಪಂಚಕ್ಕೆ ಮಾಧ್ಯಮಗಳು ಹೇಳೋದರಲ್ಲಿ ಸತ್ಯ ಇದೆ ಅಂತ ನಾನು ಹೇಳಕ್ಕೆ ಹೋಗೋದಿಲ್ಲ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ, ಗಿರೀಶ್ ಮಟ್ಟಣ್ಣನವರು ಎಸ್ಐಟಿಗೆ 500 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ, ಗಿರೀಶ್ ಮಟ್ಟಣ್ಣನವರು ಎಸ್ಐಟಿಗೆ...
ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ದಳ (SIT) ಪ್ರಕರಣದ ಎ1 ಆರೋಪಿ, ಮಾಸ್ಕ್ ಮ್ಯಾನ್ ಚಿನ್ನಯ್ಯನ ಆದಾಯದ ಮೂಲ ಮತ್ತು ಆತನಿಗೆ ಹಣ ನೀಡಿದವರ ಬಗ್ಗೆ ತೀವ್ರ ತನಿಖೆ...