ಸೌಜನ್ಯ ಪರ ಹೋರಾಟಗಾರ , ತುಳುನಾಡಿನ ದೈವ ಚಿಂತಕ ತಮ್ಮಣ್ಣ ಶೆಟ್ಟಿಯವರ ಮೇಲೆ ವಿಶ್ವ ಹಿಂದೂ ಪರಿಷತ್ ನವರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ ಎನ್ನಲಾಗಿದೆ. ಹಿಂದೂ ಧರ್ಮದ ಶೃದ್ದಾ ಬಿಂದು ಸಾಧು ಸಂತರ ಅವಹೇಳಕಾರಿ...
ಧರ್ಮ ರಕ್ಷಣೆಗಾಗಿ ಹಮ್ಮಿಕೊಂಡಿರುವ ಧರ್ಮ ಸಂರಕ್ಷಣ ಯಾತ್ರೆಗೆ ಕೊಲ್ಲೂರಿನಲ್ಲಿ ಅದ್ಧೂರಿಯಾಗಿ ಚಾಲನೆ ದೊರೆತಿದೆ. ನೂರಾರು ವರ್ಷಗಳಿಂದ ಧರ್ಮ ಸಂರಕ್ಷಣೆಯಲ್ಲಿ ತೊಡಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆಗೆ ಯತ್ನಿಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಜನರನ್ನು ಎಚ್ಚರಿಸುವ ಸಂಕಲ್ಪದಿಂದ...
ಬೆಳ್ತಂಗಡಿ: ಫೇಸ್ ಬುಕ್ ನಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡಲಾಗುತ್ತಿದೆಯೆಂದು ಬೆಳ್ತಂಗಡಿ ಠಾಣೆಗೆ ಮಹಿಳೆಯೊರ್ವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಶಶಿಧರ ಶೆಟ್ಟಿ ಎಂಬವರು ದೂರು ನೀಡಿದ್ದು, ಕುಮಾರಿ ಸೌಜನ್ಯ...
ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ (Soujanya Case) 28ನೇ ವರ್ಷದ ಹುಟ್ಟುಹಬ್ಬದಂದು ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಇಂದು...
ಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ (Soujanya Case) ಸಿಬಿಐ ಪರ ವಾದಿಸಿದ ವಕೀಲರ ವಿರುದ್ಧ ಪೋಸ್ಟ್ ಹಾಕಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನವಾಗಿದೆ. ಸಿಬಿಐ ಪರ ವಾದಿಸಿದ ವಕೀಲರಾದ ಶಿವಾನಂದ ಪೆರ್ಲರ ಸಾವಿನ ಖರ್ಚು ನನ್ನದೆ , ಒಂದು...
ಮಂಗಳೂರು: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ, ಉಜಿರೆಯ ಎಸ್ ಡಿ ಎಂ ಕಾಲೇಜ್ ವಿದ್ಯಾರ್ಥಿನಿ ಕು ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಬೇಕು, ಈ ಹಿಂದೆ ತನಿಖೆ...
ಬೆಳ್ತಂಗಡಿ ಸೆ. 12 : ಉಜಿರೆಯ ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಹಾಗೂ ಸಂಗಡಿಗರ ಮೇಲೆ...
ಬೆಂಗಳೂರು : ಉಜಿರೆ ಎಸ್ಡಿಎಂ ಕಾಲೇಜ್ ವಿದ್ಯಾರ್ಥಿನಿ, 11 ವರ್ಷಗಳ ಹಿಂದೆ ಹತ್ಯೆಯಾದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಾಲಯ ಸೆ 8...
ಪುತ್ತೂರು: ಸಿಬಿಐ ಕೋರ್ಟು ತೀರ್ಪು ಪ್ರಕಟಿಸಿದ 80 ದಿನಗಳ ಬಳಿಕ ಮತ್ತೆ ನ್ಯಾಯಾಲಯದ ಅಂಗದಲ್ಲಿ ಸೌಜನ್ಯ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು 3 ತನಿಖಾ ಸಂಸ್ಥೆಗಳು ನಡೆಸಿದ್ದರೂ ಕೃತ್ಯ ಎಸಗಿದ ಅಪರಾಧಿಗೆ...
ಬೆಂಗಳೂರು : ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ್ ಕಾಮತ್,...