ತಂದೆಯ ಜಾತಿಯೇ ಮಕ್ಕಳಿಗೆ ಅನ್ವಯವಾಗುತ್ತದೆ ಎಂಬ ಸಾಂಪ್ರದಾಯಿಕ ನಿಯಮವನ್ನು ಸಡಿಲಿಸಿರುವ ಸುಪ್ರೀಂ ಕೋರ್ಟ್, ಪರಿಶಿಷ್ಟ ಜಾತಿಯ (SC) ತಾಯಿ ಮತ್ತು ಎಸ್ಸಿಯೇತರ ತಂದೆಗೆ ಜನಿಸಿದ ಮಗಳಿಗೆ ತಾಯಿಯ ಜಾತಿಯ ಆಧಾರದ ಮೇಲೆ ಎಸ್ಸಿ ಪ್ರಮಾಣಪತ್ರ ನೀಡುವಂತೆ...
“ದೇವಸ್ಥಾನದ ಹಣ ದೇವರಿಗೆ ಸೇರಿದ್ದು. ಅದನ್ನು ದೇವಸ್ಥಾನದ ಹಿತಾಸಕ್ತಿಗಾಗಿಯೇ ಬಳಸಬೇಕೇ ಹೊರತು, ಆರ್ಥಿಕ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್ಗಳನ್ನು ಉಳಿಸಲು ಬಳಸುವಂತಿಲ್ಲ,” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನವದೆಹಲಿ: “ದೇವಸ್ಥಾನದ ಹಣ ದೇವರಿಗೆ...
ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯುಮಾಲಿನ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಮಾಲಿನ್ಯ ಸುರಕ್ಷಿತ ತಿಂಗಳುಗಳಿಗೆ ಬದಲಿಸಲು ನಿರ್ದೇಶನಗಳನ್ನು ಹೊರಡಿಸುವಂತೆ ವಾಯು ಗುಣಮಟ್ಟ ನಿರ್ವಹಣೆ ಆಯೋಗಕ್ಕೆ (ಸಿಎಕ್ಯೂಎಂ) ಸೂಚಿಸಿದೆ. ವಾಯುಮಾಲಿನ್ಯ ಮಟ್ಟವು ಉತ್ತುಂಗದಲ್ಲಿರುವ...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ ಬಿಗಿ ಭದ್ರತೆಯಲ್ಲಿ ನಡೆಯಿತು. ಕುತೂಹಲ ಮೂಡಿಸಿದ್ದ ಈ ಪ್ರಕ್ರಿಯೆಯಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಕೋಲಾರ: ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ...
ಭಾರತೀಯ ಕ್ರಿಕೆಟಿಗ ಮುಹಮ್ಮದ್ ಶಮಿ ಮತ್ತು ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ನಡುವಿನ ಜೀವನಾಂಶ ವಿವಾದಕ್ಕೆ ಹೊಸ ತಿರುವು ದೊರೆತಿದೆ. ಪತ್ನಿ ಮತ್ತು ಮಗಳಿಗೆ ನೀಡುವ ಜೀವನಾಂಶದ ಮೊತ್ತವನ್ನು ಹೆಚ್ಚಿಸುವಂತೆ ಹಸೀನ್ ಜಹಾನ್ ಸಲ್ಲಿಸಿದ್ದ...
ಭಾರತದಲ್ಲಿ ಬ್ಲೂಫಿಲಂ ಹಾಗೂ ಅಶ್ಲೀಲ ವೆಬ್ಸೈಟ್ಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸದ್ಯಕ್ಕೆ ಮನ್ನಣೆ ನೀಡಲು ಹಿಂದೇಟು ಹಾಕಿದೆ. ನೇಪಾಳದಲ್ಲಿ ಇಂತಹದ್ದೇ ನಿಷೇಧ ಪ್ರಯತ್ನದಿಂದ ಉಂಟಾದ “ಜೆನ್ಝೀ ದಂಗೆ”ಯನ್ನು ಉದಾಹರಣೆಯಾಗಿ ನೀಡಿದ ಸುಪ್ರೀಂ,...
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ಕಂಡುಬಂದರೆ, ಇಡೀ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ. ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ...
ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್ಆರ್ಐ) ಪ್ರಕ್ರಿಯೆಯಡಿ ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರನ್ನು ತೆಗೆದುಹಾಕಲಾಗಿದ್ದು, ಈ ಪಟ್ಟಿಯನ್ನು ಬಹಿರಂಗಪಡಿಸುವಂತೆ ಗುರುವಾರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ನವದೆಹಲಿ:...
ವೈವಾಹಿಕ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ, ಸಂಗಾತಿಯೊಬ್ಬರ ದೂರವಾಣಿ ಸಂಭಾಷಣೆಯನ್ನು ಅವರಿಗೆ ತಿಳಿಯದಂತೆ ರೆಕಾರ್ಡ್ ಮಾಡಿ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಸಲ್ಲಿಸುವುದು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ನವದೆಹಲಿ: ವೈವಾಹಿಕ ವಿವಾದಗಳಿಗೆ ಸಂಬಂಧಿಸಿದ...
“ಕೇವಲ ಸೈದ್ಧಾಂತಿಕ ವಿಚಾರಗಳಿಗಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಕಾರ್ಯವೈಖರಿಗೆ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ನವದೆಹಲಿ: “ಕೇವಲ ಸೈದ್ಧಾಂತಿಕ ವಿಚಾರಗಳಿಗಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ” ಎಂದು...