ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ಕಾಸರಗೋಡು ನಿವಾಸಿ ಯೂಸುಫ್ ಸಿ.ಇ (28) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ...
ತುಳುನಾಡಿನ ಅತ್ಯಂತ ಪುರಾತನ ಹಾಗೂ ವೀರತ್ವದ ಸಂಕೇತವಾದ ಕಂಬಳ ಕ್ರೀಡೆಯು ಉಪ್ಪಿನಂಗಡಿಯ ಮಣ್ಣಿನಲ್ಲಿ ಮತ್ತೆ ರಂಗೇರಲು ಸಜ್ಜಾಗಿದೆ. ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ 40ನೇ ವರ್ಷದ ಐತಿಹಾಸಿಕ ‘ಉಬಾರ್ ಕಂಬಳ’ ಇದೇ ಬರುವ ಮಾ....
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಐವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿದ್ದ ಹುಂಜ ಹಾಗೂ ಇತರ...
ಯಾವುದೇ ಲೈಸೆನ್ಸ್ ಇಲ್ಲ.. ಸುರಕ್ಷತಾ ಕ್ರಮಗಳಂತೂ ಮೊದಲೇ ಇಲ್ಲ..! ಮನೆಯ ಪಕ್ಕದ ಶೆಡ್ವೊಂದನ್ನೇ ‘ಮಿನಿ ಡೀಸೆಲ್ ಬಂಕ್’ ಮಾಡಿಕೊಂಡಿದ್ದ ಅಡ್ಡೆಯೊಂದರ ಮೇಲೆ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು...
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾಗೆ ಕಾರೊಂದು ಹಿಂದಿನಿಂದ ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರೊಂದು ಅಪಘಾತವಾಗಿ...
ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತರಾಗಿದ್ದ ಚಿದಾನಂದ ಗೌಡ (56) ಅವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಮಾರ್ಚ್ 8ರಂದು...
ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ನೆರೆಯ ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ವಿನೋದ್ ಅಲಿಯಾಸ್ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ....
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ್ದು, 56 ಕೆ.ಜಿ. ಗೋಮಾಂಸ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಕೃತ್ಯಕ್ಕೆ ಬಳಸಲಾದ ಆರೋಪಿಯ ಮನೆಯ ಆವರಣವನ್ನು ಜಪ್ತಿ...
ಅಕ್ರಮವಾಗಿ ಗೋಹತ್ಯೆ ನಡೆಸಿ, ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
“ನದಿ ನೀರಿನ ಶುದ್ಧತೆ ಮತ್ತು ಪ್ರಕೃತಿಯ ಸಮತೋಲನ ಕಾಪಾಡಲು ನದಿಗಳಲ್ಲಿ ಮೀನುಗಳ ಸಂತತಿ ವೃದ್ಧಿಯಾಗುವುದು ಅತ್ಯಗತ್ಯ. ಇನ್ನು ಮುಂದೆ ನದಿಗಳಲ್ಲಿ ರಾಸಾಯನಿಕ ಅಥವಾ ಸಿಡಿಮದ್ದು (ತೋಟೆ) ಬಳಸಿ ಮೀನು ಹಿಡಿಯುವವರ ವಿರುದ್ಧ ಕಠಿಣ ಕಾನೂನು ಕ್ರಮ...