ವಾಟ್ಸ್ಆ್ಯಪ್, ಟೆಲಿಗ್ರಾಂ ಸೇರಿದಂತೆ ಮೆಸೇಜಿಂಗ್ ಆ್ಯಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ ಎಂಬ ವರದಿಗಳು ಪ್ರಕಟವಾಗಿವೆ. ಈ ನಿಯಮದ ಪ್ರಕಾರ, ಮೆಸೇಜಿಂಗ್ ಆ್ಯಪ್ಗಳು ಕಾರ್ಯನಿರ್ವಹಿಸಲು ಸಂಬಂಧಿತ ಮೊಬೈಲ್ ಸಂಖ್ಯೆಯ ಸಕ್ರಿಯ...
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್ಪುರಿಯಾ ಅಮೆರಿಕದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ...
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರ ಬಿಕಾನೇರ್ ಹೌಸ್ ಕಲಾ ಪ್ರದರ್ಶನಕ್ಕೆ ಸಂಬಂಧಿಸಿದ ವಿವಾದದ ಕುರಿತು ರಾಹುಲ್ ಗಾಂಧಿ ಮೌನವಾಗಿರುವುದನ್ನು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ, ರಾಹುಲ್...
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟ ಮಹಿಳೆ....
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...