ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳ ಆದೇಶದಂತೆ ಜಿಲ್ಲೆಯಿಂದ ಗಡಿಪಾರು ಶಿಕ್ಷೆಗೆ ಒಳಗಾಗಿದ್ದರೂ, ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿ ಫೈಝಲ್ನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಜಿಲ್ಲಾ...
ಬಡಾನಿಡಿಯೂರು ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಏಕ ವಿನ್ಯಾಸ ಲೇಔಟ್ (ಸಿಂಗಲ್ ಲೇಔಟ್) ನಕ್ಷೆ ಅನುಮೋದನೆ ನೀಡದೆ ಸತಾಯಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (ಉಡಾ) ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ನಡೆಸಿದ ಅನಿರ್ದಿಷ್ಟಾವಧಿ ಧರಣಿ 12...
ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (Suo...
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 14 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೆ.ಆರ್.ಪೇಟೆ ಮೂಲದ ಶರತ್ ಎಂಬಾತನ ವಿರುದ್ಧ ಉಡುಪಿ...
ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗುವ ನಕಲಿಗಳಿಗೆ ಕಡಿವಾಣ ಹಾಕದಿದ್ದರೆ, ಸಮಾಜದಲ್ಲಿ ನೈಜ ಪತ್ರಕರ್ತರಿಗೆ ಗೌರವ ಸಿಗುವುದಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು...
ಪ್ರೀತಿ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಯುವಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೊಬ್ಬ ಚೂರಿ ಇರಿದ ಘಟನೆ...
ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಓರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯಲ್ಲಿ ಮಾರ್ಚ್ 1ರಂದು ನಡೆದಿದೆ. ಕುಂದಾಪುರದ ಕಂಡೂರು ಪೊಲೀಸ್ ಠಾಣೆಯ ಪಿಎಸ್ಐ ನಾಸಿರ್ ಹುಸೇನ್ (58) ಮೃತಪಟ್ಟ ದುರ್ದೈವಿ....
ಉಡುಪಿ ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಭಾನುವಾರ (ಫೆ.22) ಸಂಜೆ ಹೈಡ್ರಾಮಾವೇ ನಡೆದಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಹಾಗೂ ಸಮಾಜಸೇವಕರು ಜಂಟಿಯಾಗಿ ರಕ್ಷಿಸುವ ಮೂಲಕ ಭಾರಿ...
ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4.78 ಕೋಟಿ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ...
ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿರುವ ಕನ್ನಡಿಗರೊಬ್ಬರಿಗೆ ಅದೃಷ್ಟ ದೇವತೆ ಒಲಿದಿದ್ದಾಳೆ. ಅಬುಧಾಬಿಯಲ್ಲಿ ನಡೆದ ಪ್ರತಿಷ್ಠಿತ ‘ಬಿಗ್ ಟಿಕೆಟ್’ (Big Ticket) ಡ್ರಾನಲ್ಲಿ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅವರು 49 ಕೋಟಿ ರೂಪಾಯಿ (20 ಮಿಲಿಯನ್ ದಿರಮ್)...