ಕೇರಳ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ, ಕಾಂಗ್ರೆಸ್ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಂದ 3 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದ ದೆಹಲಿ ಮೂಲದ ಇಬ್ಬರು ಯುವಕರನ್ನು ಕೇರಳ ಸೈಬರ್ ಪೊಲೀಸರು ಬಂಧಿಸಿದ್ದಾರೆ....
ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪರೀಕ್ಷೆಯ ವಿರುದ್ಧದ ಹೋರಾಟವನ್ನು ಧಾರ್ಮಿಕವಾಗಿ ವಿಶ್ಲೇಷಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವಂತಹ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದ ಮೇಲೆ ವಿಟ್ಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ...
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜುಪುರ ನಿವಾಸಿ ಹಡ್ಸನ್ (30) ಬಂಧಿತ ಆರೋಪಿ. ಬೆಂಗಳೂರು: ಪ್ರಧಾನಿ...
ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಡಬ ನಿವಾಸಿ ಯುವಕ ಧನುಷ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ: ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ...
ಕೆಲ ವರ್ಷಗಳ ಹಿಂದೆ ಕುಂಬಳೆಯ ಮನೆಯೊಂದಕ್ಕೆ ನುಗ್ಗಿ, ಮನೆಯವರನ್ನು ಕಟ್ಟಿ ಹಾಕಿ ಭೀಕರ ದರೋಡೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಸಂಪ್ಯ ನಿವಾಸಿ ಅಸೀಸ್ ಅಲಿಯಾಸ್ ಅಬ್ದುಲ್...
ವಿವಾಹಿತ ಮಹಿಳೆಯೊಬ್ಬರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ಮೃತ ಫಾತಿಮತ್ ನಿಶಾನ್ ಅವರ ಮಾವ ಸಿ.ಪಿ. ಅಲವಿ (54), ಅತ್ತೆ ಆಯಿಷಾ ಸಿ.ಎ. ಮತ್ತು ನಾದಿನಿ ಫಸೀಲಾ...
ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಬರೋಬ್ಬರಿ 23 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಲಾರಿ ಚಾಲಕನೊಬ್ಬನನ್ನು ಪಡುಬಿದ್ರಿ ಪೊಲೀಸರು ಸಾಹಸಿಕವಾಗಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಬೋರ್ ನಿವಾಸಿ ವಿಲಾಸ್ ಶಿಂಧೆ ಬಂಧಿತ ಅಪರಾಧಿಯಾಗಿದ್ದು, ಈತನನ್ನು ಪುಣೆಯಲ್ಲೇ...
ಮಂಗಳೂರು ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬರ್ಕೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ...
ಬಿ.ಸಿ.ರೋಡ್ನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿಯಾಗಿರುವ ಚೇತನ್, ಬಸ್ ನಿಲ್ದಾಣದಲ್ಲೇ ಲಾವಣ್ಯ...
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು ಬರೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೈವಳಿಕೆ ಕುರುಡಪದವು ನಿವಾಸಿ ಎಸ್. ಜನಾರ್ದನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರಗಳನ್ನು...