ಕರ್ನಾಟಕದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಐಟಿ ಅಧಿಕಾರಿಗಳ ಕಿರುಕುಳ, ವ್ಯವಹಾರಿಕ...
ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಚಿನ್ನದ ವಂಚನೆ ಪ್ರಕರಣ ಮಾಸುವ ಮುನ್ನವೇ, ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಎಸ್ಬಿಐ (SBI) ಶಾಖೆಯೊಂದರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್ನಲ್ಲಿ ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ಅದು ನಕಲಿ...
ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳನ್ನು...
ಬೆಂಗಳೂರು: ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಂಟಾದ ದಟ್ಟವಾದ ಹೊಗೆಯಿಂದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ...
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್...
ಸಾಮಾನ್ಯವಾಗಿ ಜನಸಾಮಾನ್ಯರು ಪೊಲೀಸರ ಠಾಣೆಯ ಮೆಟ್ಟಿಲೇರಲು ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಗರದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ರಕ್ತದಲ್ಲಿ ಪ್ರೇಮ ಪತ್ರ ಬರೆದು “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಬ್ಲ್ಯಾಕ್ಮೇಲ್ ಮಾಡಿದ...
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ, ರಾತ್ರಿ ವೇಳೆ ಒಂಟಿಯಾಗಿ ಪ್ರಯಾಣಿಸುವುದೆಂದರೆ ಮಹಿಳೆಯರಲ್ಲಿ ನಡುಕ ಹುಟ್ಟುವಂತಾಗಿದೆ. ಆದರೆ, ಈ ಆತಂಕದ ನಡುವೆಯೂ ಬೆಂಗಳೂರಿನ ಆಟೋ ಚಾಲಕರೊಬ್ಬರು ತಮ್ಮ ಸಣ್ಣ ಆದರೆ ಅರ್ಥಪೂರ್ಣ ಕಾರ್ಯದ...
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಹೇರಲಾಗಿದ್ದ ನಿರ್ಬಂಧವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂಬರುವ ಐಪಿಎಲ್ ಸೇರಿದಂತೆ ಇತರೆ...
ಬಿಳಿಗಿರಿ ರಂಗನಾಥ ಸ್ವಾಮಿ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶಿಸಿ, ಜೀಪ್ ಚಲಾಯಿಸಿಕೊಂಡು ಮೋಜು-ಮಸ್ತಿ ನಡೆಸಿದ ಬೆಂಗಳೂರು ಮೂಲದ ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಬೆಂಗಳೂರಿನ ಹರ್ಷರಾಜ್ ಹಾಗೂ ಸತೀಶ್...
ಬ್ಲಾಕ್ಬಸ್ಟರ್ ಸಿನಿಮಾ ‘ಕಾಂತಾರ’ದಲ್ಲಿನ ಪವಿತ್ರ ದೈವಾರಾಧನೆ (ಭೂತ ಕೋಲ) ಸಂಪ್ರದಾಯವನ್ನು ಅಣಕಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....