ಸೆ. 29ರಿಂದ ಬಿಗ್ಬಾಸ್ ಸೀಸನ್ 11 ಆರಂಭವಾಗಲಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ನಿನ್ನೆ ನಡೆದ ಗಿಚ್ಚಿ ಗಿಲಿಗಿಲಿ ಫಿನಾಲೆಯಲ್ಲಿ ಬಿಗ್ಬಾಸ್ ಪ್ರೋಮೋ ಪ್ರದರ್ಶನ ಮಾಡುವ ಮೂಲಕ ಬಿಗ್ಬಾಸ್ ಸೀಸನ್...
ಬೆಂಕಿ ನಂದಿಸಲು ಯತ್ನಿಸಿದ ಮರುಕ್ಷಣವೇ ಧುತ್ತೆಂದು ಮತ್ತೆ ಕೆನ್ನಾಲಿಗೆ ಹರಡುವಂತೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಆರ್.ಎಸ್ಎಸ್ ಮುಖಂಡರು ಸಮನ್ವಯ ಸಭೆ ನಡೆಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಘಟಕ ಧಿಕ್ಕರಿಸಿ ‘ಪಕ್ಷನಿಷ್ಠರ ಗುಂಪು’ ತಿರುಗಿ ಬಿದ್ದಿದ್ದಾರೆ....
ಕೆಲ ತಿಂಗಳ ಹಿಂದಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರಕಾರ ಇದೀಗ ಎರಡನೇ ಹಂತದಲ್ಲಿ ಮತ್ತೆ ಹಾಲಿನ ದರ ಏರಿಸಲು ಸಿದ್ಧತೆ ನಡೆಸಿಕೊಂಡಿರುವ ಮುನ್ಸೂಚನೆ ಸಿಕ್ಕಿದೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರೈತರಿಗೆ...
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CID ವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ....
ಕೊಲೆ ಆರೋಪಿ ದರ್ಶನ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸತ್ಕಾರ ನೀಡಿದ್ದು, ಆ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಂದು ತನಿಖೆಯಲ್ಲಿ ಬಯಲಾಗಿದೆ. ಲಂಚಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಿಂದ ಹೊರಗಿರುವ...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ. ಬೆಂಗಳೂರು,ಆ.2: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ...
ಇಂದು ಹೈಕೋರ್ಟ್ನಲ್ಲಿ ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯಲಿದೆ. ಸಂತ್ರಸ್ತೆಯ ಪರ ವಕೀಲರು ಯಡಿಯೂರಪ್ಪರವನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು , ವಾದ ಮಂಡಿಸಲು ಕಾಲಾವಕಾಶ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಯುದ್ಧ, ಭಯೋತ್ಪಾದನೆ ಮತ್ತು ನಕ್ಸಲೀಯರ ವಿಧ್ವಂಸಕ ಕೃತ್ಯದಿಂದ ಸಂಭವಿಸುವ ಸಾವುಗಳಿಗಿಂತಲೂ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಿದೆ. ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನು...
ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ ಎಂದು ಗುರುತಿಸಲಾಗಿದ್ದು ಪತಿ ಕಿರಣ್ ಕೊಲೆಗೈದ...