ಬಂಟ್ವಾಳದ ಅರಳ ಗ್ರಾಮದ ಮುಲಾರಪಟ್ಟ ನಿವಾಸಿಯೊಬ್ಬರು ಕೆಲಸಕ್ಕೆಂದು ತೆರಳಿ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮುಲಾರಪಟ್ಟ ಆಝಾದ್ ನಗರದ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿ....
ರಾಜ್ಯ ಬಜೆಟ್ನಲ್ಲಿ ಘೋಷಣೆಯಾದಂತೆ ಬಂಟ್ವಾಳ ತಾಲೂಕಿನ ‘ಮಾಣಿ’ ಮತ್ತು ‘ಸಜೀಪನಡು’ವಿನಲ್ಲಿ ನೂತನ ಪೊಲೀಸ್ ಠಾಣೆಗಳ ಸ್ಥಾಪನೆ ಪ್ರಕ್ರಿಯೆ ಚುರುಕುಗೊಂಡಿದೆ. ಹೊಸ ಠಾಣೆಗಳ ಭೌಗೋಳಿಕ ವ್ಯಾಪ್ತಿ ಇದೀಗ ಬಹುತೇಕ ನಿಗದಿಯಾಗಿದ್ದು, ಒಟ್ಟು 24 ಗ್ರಾಮಗಳನ್ನು ಈ ಹೊಸ...
ವೈರಲ್ ವಿಡಿಯೋ ಇಲ್ಲಿದೆ👇 ಬಂಟ್ವಾಳದ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೊಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದಕ್ಕೆ ನುಗ್ಗಿದ ಆಟೋ ರಿಕ್ಷಾ ಚಾಲಕನೊಬ್ಬ, ಕಚೇರಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕಚೇರಿ ಸೊತ್ತುಗಳನ್ನು ಧ್ವಂಸಗೈದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮನುಷ್ಯತ್ವ ಮತ್ತು ಧಾರ್ಮಿಕ ಸಹಬಾಳ್ವೆಯ ಸುಂದರ ದೃಶ್ಯವೊಂದು ಅನಾವರಣಗೊಂಡಿದೆ. ಇಲ್ಲಿನ ಪ್ರಸಿದ್ಧ ಮಂಜದಗೋಳಿ ಜಾತ್ರೆಯ ಸಂದರ್ಭದಲ್ಲಿ ದೈವದ ಭಂಡಾರವು ಮಸೀದಿಯ ಮೆಟ್ಟಿಲೇರಿ ಸೀಯಾಳ (ಎಳನೀರು) ಸ್ವೀಕರಿಸುವ ಮೂಲಕ...
ಪಾಣೆಮಂಗಳೂರಿನಲ್ಲಿ ನಡೆದ ಎರಡು ಬೈಕ್ಗಳ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಯುವ ಛಾಯಾಗ್ರಾಹಕ ರಕ್ಷಿತ್ ಅವರು ಮೃತಪಟ್ಟಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಅಂತರ್ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ...
ವಿದೇಶಿಯರ ಕಾಯ್ದೆ (Foreigners Act) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 12 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಿವಾಸಿ ತಾಜ್...
ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್ ಮ್ಯಾನೇಜರ್ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯವರ ಭಾವಚಿತ್ರವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸಂದೇಶ ಯಾನೆ ಸೀತಾರಾಮ ಎಂಬಾತ ಈ...
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ಪ್ರಕರಣದ ಆರೋಪಿಯೊಬ್ಬನ ಮನೆ ಹಾಗೂ ಜಾನುವಾರು ಕೊಟ್ಟಿಗೆಯನ್ನು ಜಪ್ತಿ ಮಾಡುವ ಮೂಲಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಹೊಸ ಹೆಜ್ಜೆ...