ಕಣಿಯೂರು ನಿವಾಸಿ, ನವವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶರವರ ಪತ್ನಿ ಪೂಜಾಶ್ರೀ (23 ವ.) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬೆಳ್ತಂಗಡಿ, ಮಾ.3:...
ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದೆ. ಪವನ್ (16 ವ.) ನದಿಗೆ ಬಿದ್ದು ಮೃತಪಟ್ಟ ದುರ್ದೈವಿ. ಬೆಳ್ತಂಗಡಿ: ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ...
ಬ್ಯಾಂಕ್ಗಳ ವ್ಯವಹಾರ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಭಾರತೀಯ ರಿಸರ್ವ್ ಬ್ಯಾಂಕ್ನ ನಿರ್ದೇಶನದಂತೆ ಭಾರತೀಯ ಅತೀ ಸಣ್ಣ...
ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ...
ವಿದ್ಯಾರ್ಥಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಖಾಸಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿರುವ, ಬೆಳ್ತಂಗಡಿ ತಣ್ಣೀರುಪಂತ ಗ್ರಾಮದ ಶ್ರವಣ್ (13 ವ.) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬೆಳ್ತಂಗಡಿ, ಫೆ.19: ವಿದ್ಯಾರ್ಥಿಯೊಬ್ಬ ನೇಣುಬಿಗಿದು...
ತಾಲೂಕಿನ ಕಕ್ಕಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 10 ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಫೆ.18 ರಂದು ನಡೆದಿದೆ. ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಸರಕಾರಿ ಹಿರಿಯ ಪ್ರಾಥಮಿಕ...
ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ನಿಧನವಾಗಿರುವ ಘಟನೆ ಇಂದು ನಡೆದಿದೆ. ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19 ವ.) ರವರು ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಬೆಳ್ತಂಗಡಿ : ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ...
ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿನಗರದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ, ಮಾಂಸ ಕತ್ತರಿಸುತ್ತಿದ್ದಂತಹ ಸಂದರ್ಭದಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ...
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ಐಟಿಐ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್ಟಿಎಸ್ಸಿ-1) ಅಪರಾಧಿಗೆ 1 ವರ್ಷ ಸಾದಾ ಜೈಲು ಮತ್ತು 10...
ತಮಗೆ ಯಾರೋ ಮಾಟ ಮಾಡಿಸಿದ್ದಾರೆ. ನಮ್ಮ ಮನೆಯಲ್ಲಿ ಪ್ರೇತ ಇದೆ. ಅದು ನಮ್ಮ ಕುಟುಂಬಕ್ಕೆ ತೊಂದರೆ ಕೊಡುತ್ತಿದೆ ಎಂದೆಲ್ಲ ಕಥೆ ಹೇಳುತ್ತಿದ್ದು ಪ್ರಕರಣವು ಚರ್ಚೆಗೆ ಗ್ರಾಸ ಒದಗಿಸಿದೆ. ಘಟನೆಯೂ ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ...