ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿದ ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ವರ್ ನಂದಳಿಕೆ ಮಾತನಾಡಿ ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ...
ಮಾಜಿ ಸಚಿವ ಸುನೀಲ್ ಕುಮಾರ್ ಅವರ ಸಚಿವಾದಿಯಲ್ಲಿ ನಿರ್ಮಾಣವಾದ ಕಾರ್ಕಳದ ಪರಶುರಾಮ ಮೂರ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗರಂ ಆಗಿದೆ. ಮಾಜಿ ಸಚಿವ ಸುನೀಲ್ ಕುಮಾರ್ ಅವರ ಸಚಿವಾದಿಯಲ್ಲಿ ನಿರ್ಮಾಣವಾದ ಕಾರ್ಕಳದ ಪರಶುರಾಮ ಮೂರ್ತಿ ವಿವಾದಕ್ಕೆ...
ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾರ್ಕಳದ ಅಭಯ್ (23) ಬಂಧಿತ ಆರೋಪಿ. ಆರೋಪಿ ಅಭಯ್ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ. ಫೇಸ್ಬುಕ್ನಲ್ಲಿ ಶಾಸಕ ಸುನೀಲ್ಕುಮಾರ್ ಅವರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ...
ಬೈಲೂರು ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ಮೂರ್ತಿಯ ವಿಚಾರಕ್ಕೆ ಸಂಭಂದಿಸಿದಂತೆ ಕಾರ್ಕಳ ಪೊಲೀಸರು ವಶಪಡಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಆರೋಪಿತರಿಗೆ ವಾಪಸ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಆರೋಪಿತರ ಪರವಾಗಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ....
ಬಿಯರ್ ನಲ್ಲಿ ಅಮಲು ಭರಿಸುವ ವಸ್ತು ನೀಡಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಹೀನ ಕೃತ್ಯ ಉಡುಪಿ ಜಿಲ್ಲೆಯ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 21 ವರ್ಷ ಬೋವಿ ಸಮುದಾಯದ ಯುವತಿ ಸಂತ್ರಸ್ತೆ. ತ್ವರಿತವಾಗಿ ತನಿಖೆ...
ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಕಾರ್ಕಳ, ಆ 21: ಕಾರ್ಕಳ ತಾಲೂಕಿನ...
ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ...
ಮುಡಾ ಹಗರಣ ಕೆಣಕಿದ ಬಿಜೆಪಿ ಮೇಲೆ ತನಿಖಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಬಿಜೆಪಿ ಮುಂದಾಗಿದ್ದು ಸದ್ಯ ಪರಶುರಾಮ ಪ್ರತಿಮೆ ವಿವಾದ ಕಾರ್ಕಳದಲ್ಲಿ ಮರುಜೀವ ಪಡೆದುಕೊಂಡಿದೆ. ವಿಗ್ರಹದ 8...