ದ.ಕ ಜಿಲ್ಲೆಯಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದ್ದು, ಸದ್ಯ ಸೋಂಕಿತ ಗುಣಮುಖನಾಗಿದ್ದಾನೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಇವರು ಹೊಸ್ಮಾರು ಎಂಬಲ್ಲಿ ಹೊಟೇಲೊಂದರ ಆಹಾರ ಸೇವಿಸಿ ಕಾಲರ ಹರಡಲು ಕಾರಣವಾಗಿತ್ತು. ಇದೇ ಹೋಟೆಲ್ನಲ್ಲಿ...
ಕರ್ನಾಟಕದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ದೃಢಪಟ್ಟಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಈ ವರ್ಷ ಯಾವುದೇ ಮಂಕಿಪಾಕ್ಸ್, ನಿಫಾ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಸಾರ್ವಜನಿಕರು...
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮಧ್ಯಪ್ರದೇಶದ ಸತ್ನಾ, ಸರಸ್ವತಿ ವಿದ್ಯಾಪೀಠದಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ...
ಮಂಗಳೂರು ಭಾರತೀಯ ಜೈನ್ ಮಿಲನ್ ನೇತೃತ್ವದಲ್ಲಿ, ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಮೇಲೆ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರು, ಸೆ....
ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು:...
ತುಳು ಲಿಪಿಗಿರುವ ಇನ್ನೊಂದು ಹೆಸರಿನ ಜೊತೆಗೆ ತುಳು -ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ...
ತುಳುಚಿತ್ರ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎನ್ನಲಾದ ಚಿತ್ರಗಳು ವಿವಾದ ಸೃಷ್ಟಿಸಿದ್ದು, ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಅವರ ‘ದಿ ಕಾಪಿಕಾಡ್ ಶೋ’ಗೆ ಬಹಿಷ್ಕಾರ ಹಾಕುವ ಬೆದರಿಕೆಯ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ...
ಪಿಲಿಕುಳ ಸರಕಾರಿ ಕಂಬಳ ವಿಚಾರದಲ್ಲಿ ಶಾಸಕರನ್ನು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೂಲ್ಕಿ -ಮೂಡಬಿದಿರೆ ಶಾಸಕರು ಆರೋಪಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ವಿರುದ್ಧ ಮೂಲ್ಕಿ -ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಸಿಡಿದೆದ್ದಿದ್ದಾರೆ....
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗುತ್ತಿದೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ,...